ಶಿವಮೊಗ್ಗ ಜಿಲ್ಲೆ ಬಂದ್‌ನ ಎಚ್ಚರಿಕೆ ನೀಡಿದ ವೀರಶೈವ ಲಿಂಗಾಯತ ಮಹಾಸಭಾ, ಕಾರಣವೇನು?
SHIMOGA, 31 AUGUST 2024 : ಶರಾವತಿ ನದಿ ನೀರುನ್ನು ಬೆಂಗಳೂರಿಗೆ ಕೊಂಡೊಯ್ಯುವ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ಕೈ ಬಿಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಾಸಭಾ ಜಿಲ್ಲಾ ಘಟಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು. ಮಹಾಸಭಾ ಮನವಿಯಲ್ಲಿ 3 ಪ್ರಮುಖಾಂಶ ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಸಂಸ್ಕೃತೋತ್ಸವ, ವಿದ್ಯಾರ್ಥಿಗಳಿಂದ ಸಂಸ್ಕೃತದಲ್ಲಿ ವಿಜ್ಞಾನ ಕುರಿತು ಚರ್ಚೆ