19 ವರ್ಷದ ಯುವಕನಿಗೆ 20 ವರ್ಷ ಜೈಲು, 1 ಲಕ್ಷ ರೂ. ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್
SHIVAMOGGA LIVE NEWS |6 JANUARY 2023 SHIMOGA : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ (court) ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ (court) ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ – ಶಿವಮೊಗ್ಗದ ವಾಹನ … Read more