ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ಹಸಿರು ಧ್ವಜಗಳು, ಮೊಳಗಿತು ರಾಘವೇಂದ್ರ ಪರ ಘೋಷಣೆ
SHIVAMOGGA LIVE NEWS | 18 APRIL 2024 ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಶಿವಮೊಗ್ಗದಲ್ಲಿ ಮೆರವಣಿ ಮತ್ತು ಬಹಿರಂಗ ಸಭೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ಸರ್ಕಲ್ ವರೆಗೆ ಮೆರವಣಿಗೆ ನಡೆಯಿತು. ಮೂವರು ಮಾಜಿ ಸಿಎಂಗಳು ಮೆರವಣಿಗೆಯಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಥದಲ್ಲಿದ್ದರು. ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮತ್ತು ಜೆಡಿಎಸ್ … Read more