ಲಿಂಗನಮಕ್ಕಿ ಡ್ಯಾಮ್‌ನಿಂದ ಮತ್ತೆ ನೀರು ಹೊರಕ್ಕೆ, ಮೈದುಂಬಿದ ಜೋಗ ಜಲಪಾತ

linganamakki-dam-and-jog-falls

SAGARA, 27 AUGUST 2024 : ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಹಾಗಾಗಿ ಗೇಟ್‌ಗಳನ್ನು ಮೇಲೆತ್ತಿ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಪುನಃ ಮೈದುಂಬಿಕೊಂಡಿದೆ. ಸೋಮವಾರದಿಂದಲೇ ನೀರು ಹೊರಕ್ಕೆ ಸೋಮವಾರದಿಂದಲೇ ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. 9 ಗೇಟ್‌ಗಳ ಮೂಲಕ 20 ಸಾವಿರ ಕ್ಯೂಸೆಕ್‌ವರೆಗೆ ನೀರನ್ನು ಹೊರಗೆ ಹರಿಸಲಾಗಿತ್ತು. ಇದರಿಂದ ಶರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮೈದುಂಬಿದ ಜೋಗ ಜಲಪಾತ ಜಲಾಶಯದಿಂದ ನೀರು ಹೊರ ಬಿಡುತ್ತಿದ್ದಂತೆ … Read more