ಶಿವಮೊಗ್ಗದ 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂ. ದಂಡ, ಕಾರಣವೇನು?
SHIMOGA, 9 AUGUST 2024 : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ 73 ವರ್ಷದ ವ್ಯಕ್ತಿಯೊಬ್ಬರಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ 1 ನ್ಯಾಯಾಲಯ ಆದೇಶಿಸಿದೆ. ಏನಿದು ಪ್ರಕರಣ? 2023ರಲ್ಲಿ ಅಪ್ರಾಪ್ತೆ ಮೇಲೆ 73 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್ ಆರ್.ಎಲ್.ಲಕ್ಷ್ಮಿಪತಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ … Read more