BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ
ಶಿವಮೊಗ್ಗ| ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಆತನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿದೆ. ನಗರ ಉಪ್ಪಾರಕೇರಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರ ತಿಳಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ, ಎ.ಎ ಸರ್ಕಲ್‌ನಲ್ಲಿ ಗಲಾಟೆಯಾದ ಹಿನ್ನೆಲೆ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಎಂಕೆಕೆ ರಸ್ತೆಯ ಸಿಲ್ಕ್ ಅಂಗಡಿಯಲ್ಲಿ ಪ್ರೇಮ್ ಸಿಂಗ್ … Read more