ಡಿಸಿ ಆಫೀಸ್ ಮುಂದೆ ಸವಳಂಗ ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ, ಅಷ್ಟಕ್ಕು ಉರುಳು ಸೇವೆಗೆ ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಸೆಪ್ಟೆಂಬರ್ 2019 ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಸವಳಂಗ ರಸ್ತೆಯಲ್ಲಿ ಉರುಳುಸೇವೆ ಮಾಡಿ, ರಸ್ತೆ ರಿಪೇರಿ ಮಾಡುವಂತೆ ಕನ್ನಡ ಕಾರ್ಮಿಕರ ರಕ್ಷಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಪಕ್ಕದ ರಾಮಿನಕೊಪ್ಪ ಮತ್ತು ಈಚೂಡಿ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಹಾಳಾಗಿದೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಈ ರಸ್ತೆಯಲ್ಲಿದ್ದ ಸೇತುವೆಯು ಕುಸಿದಿದೆ. ಇದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲು ಸಮಸ್ಯೆಯಾಗುತ್ತಿದೆ ಎಂದು … Read more