ಮೇ 4ರ ಕರೋನ ರಿಪೋರ್ಟ್ | ಅಸ್ಪತ್ರೆ ಕ್ವಾರಂಟೈನ್‌ನಲ್ಲಿ 12 ಮಂದಿ, ಇಬ್ಬರಿಗೆ ಪ್ರತ್ಯೇಕ ನಿಗಾ, ಒಂದೇ ದಿನ ಎಷ್ಟು ಪರೀಕ್ಷೆಯಾಗಿದೆ?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA | 05 ಮೇ 2020 ಕರೋನ ಸೋಂಕ ಹರಡದಂತೆ ತಡೆಯಲು ಶಿವಮೊಗ್ಗದಲ್ಲಿ ಹೆಚ್ಚು ಜನರನ್ನು ಟೆಸ್ಟ್‍ಗೆ ಒಳಪಡಿಸಲಾಗುತ್ತಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಪರೀಕ್ಷೆಯಾಗಿದೆ. ಬಹುತೇಕ ನೆಗಟಿವ್ ರಿಪೋರ್ಟ್ ಬರುತ್ತಿರುವುದು ಶಿವಮೊಗ್ಗದವರ ಪಾಲಿಗೆ ನೆಮ್ಮದಿ ಮೂಡಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584 14 ದಿನ ನಿಗಾ ಅವಧಿ ಪೂರೈಸಿದವರು = 00 28 ದಿನ ನಿಗಾ ಅವಧಿ ಪೂರೈಸಿದವರು = 584 ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 12 ಹಾಸ್ಟೆಲ್ ಕ್ವಾರಂಟೈನ್’ನಲ್ಲಿ … Read more

ಅವತ್ತು ಸಿದ್ದರಾಮಯ್ಯ ಹಿಂದೆ ಸರಿದಿದ್ದರು, ಇವತ್ತು ಯಡಿಯೂರಪ್ಪ ಆ ನಿರ್ಧಾರಕ್ಕೆ ಬಂದಿರುವುದು ಸರಿಯಲ್ಲ, ರೈತ ಸಂಘದ ವಾರ್ನಿಂಗ್

ಶಿವಮೊಗ್ಗ ಲೈವ್.ಕಾಂ | SHIMOGA | 27 ಜನವರಿ 2020 ಕೃಷಿ ಕ್ಷೇತ್ರಕ್ಕೆ ಬಂಡವಾಳ ಹರಿಸಲು ಕರ್ನಾಟಕ ಭೂಸುಧಾರಣಾ ಕಾಯ್ದೆಯ ಸೆಕ್ಷನ್ 5ನ್ನು ರಾಜ್ಯ ಸರ್ಕಾರ ತಿದ್ದುಪಡಿ ಮಾಡುವುದನ್ನು ರಾಜ್ಯ ರೈತ ಸಂಘ ಪ್ರಬಲವಾಗಿ ವಿರೋಧಿಸುತ್ತದೆ ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಟಿ.ಗಂಗಾಧರ್, ಈ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರೈತರ ಭೂಮಿಯನ್ನು ಗುತ್ತಿಗೆ ಪಡೆದು, ಅದೇ ಭೂಮಿಯನ್ನು ಆಧಾರವಾಗಿಟ್ಟುಕೊಂಡು, ಕೃಷಿ ಸಂಬಂಧಿತ ಸಾಲವನ್ನು ಪಡೆಯಲು ಕಂಪನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ರಾಜ್ಯದಲ್ಲಿ … Read more