ಶಿವಮೊಗ್ಗಕ್ಕೆ ಬಂತು ಕೋವಿಡ್ ಲಸಿಕೆ, ಆರೋಗ್ಯ ಇಲಾಖೆಯಿಂದ ಮಹತ್ವದ ಪ್ರಕಟಣೆ
SHIVAMOGGA LIVE NEWS | 3 JANUARY 2023 SHIMOGA : ವಿವಿಧೆಡೆ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ. ಫಲಾನುಭವಿಗಳು ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಬಹುದಾಗಿದೆ ಎಂದ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾರೆಲ್ಲ ಲಸಿಕೆ ಪಡೆಯಬಹುದು? ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ … Read more