ಶಿವಮೊಗ್ಗದ ವಡ್ಡಿನಕೊಪ್ಪದಲ್ಲಿ ಮನೆಗೆ ನುಗ್ಗಿ ಮಹಿಳೆಗೆ ಇರಿದ ವ್ಯಕ್ತಿ, ಕಾರಣವೇನು?
SHIVAMOGGA LIVE NEWS | 4 JUNE 2024 SHIMOGA : ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಮಹಿಳೆಗೆ (Woman) ಇರಿದು ಹತ್ಯೆಗೆ ಯತ್ನಿಸಿದ್ದಾನೆ. ಶಿವಮೊಗ್ಗ ತಾಲೂಕು ವಡ್ಡಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವನಾಯ್ಕ್ (35) ಎಂಬಾತ ಕೆಲಸದ ಸ್ಥಳದಲ್ಲಿ ಪರಿಚಯವಾಗಿದ್ದ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಶಿವನಾಯ್ಕ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮಹಿಳೆ ಕೂಡ ಮದುವೆಯಾಗಿದ್ದರು. ಈಚೆಗೆ ಅನೈತಿಕ ಸಂಬಂಧ ಬಹಿರಂಗವಾಗಿ ಹಿರಿಯರು … Read more