ಪರಿಶಿಷ್ಟ ಪಂಗಡದವರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

Shimoga-News-update

SHIMOGA NEWS, 4 NOVEMBER 2024 : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ (Application) ಆಹ್ವನಿಸಲಾಗಿದೆ. ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬಹುದು? ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತರು ಸೇವಾಸಿಂಧು https://sevasindhu.karnataka.gov.in … Read more

ಇವತ್ತು ಸಂಜೆ ವೇಳೆಗೆ ಬ್ಯಾಂಕ್‌ ಖಾತೆಗೆ 25 ಲಕ್ಷ ರೂ. ಹಣ

chandrashekaran-family-meets-CM-Siddaramaiah

BANGALORE NEWS, 24 SEPTEMBER 2024 : ಆತ್ಮಹತ್ಯೆ ಮಾಡಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 25 ಲಕ್ಷ (Lakh) ರೂ. ಸಹಾಯಧನ ಘೋಷಿಸಿದ್ದಾರೆ. ಇವತ್ತು ಸಂಜೆ ವೇಳೆಗೆ ಚಂದ್ರಶೇಖರನ್‌ ಪತ್ನಿ ಕವಿತಾ ಅವರ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಕವಿತಾ ಮತ್ತು ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇಂದು ಸಂಜೆ ವೇಳೆಗೆ ಹಣ ಜಮೆ ಮೃತ ಅಧಿಕಾರಿ ಚಂದ್ರಶೇಖರನ್‌ … Read more