ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್, ಚಿತ್ರದುರ್ಗದ ಇಬ್ಬರು ಅರೆಸ್ಟ್, ಆರೋಪಿಗಳ ಹಿನ್ನೆಲೆ ಏನು?
SHIVAMOGGA LIVE NEWS | 24 AUGUST 2023 HOLEHONNURU : ಗಾಂಧಿ ಪ್ರತಿಮೆ (Gandiji Statue) ಧ್ವಂಸ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಚಿತ್ರದುರ್ಗ ಜಿಲ್ಲೆಯವರು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸುದಿಗೋಷ್ಠಿ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್ (24) ಮತ್ತು ವಿನಯ್ (25) ಬಂಧಿತರು. ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ … Read more