ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಗೆ ಶಿವಮೊಗ್ಗ ಮೇಯರ್’ಗೆ ಆಹ್ವಾನ

300921 Mayor Suneetha Anappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021 ಉತ್ತರ ಪ್ರದೇಶದ ಕಾಶಿಯಲ್ಲಿ ನಡೆಯಲಿರುವ ಮೇಯರ್’ಗಳ ಸಭೆಯಲ್ಲಿ ಪಾಲ್ಗೊಳ್ಳಲು ಶಿವಮೊಗ್ಗದ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಆಹ್ವಾನ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದೆ. ಡಿಸೆಂಬರ್ 17ರಂದು ಕಾಶಿಯಲ್ಲಿ ದೇಶದ ವಿವಿಧ ರಾಜ್ಯಗಳ ಪಾಲಿಕೆಗಳ ಮೇಯರ್’ಗಳ ಸಭೆ ನಡೆಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ, ನಗರ ಆಡಳಿತದ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಮೂರು ತಿಂಗಳ … Read more