ಶಿವಮೊಗ್ಗದ ಈ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ ಸಂಚಾರ ನಿಷೇಧ

Jail-Road-In-shimoga-city

ಶಿವಮೊಗ್ಗ: ಸಂಚಾರ ದಟ್ಟಣೆ ಹಿನ್ನೆಲೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ (Heavy Vehicle) ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಗೋಪಿ ಸರ್ಕಲ್‌ನಿಂದ ಜೆ.ಪಿ.ಎನ್‌ ರಸ್ತೆ, ಜ್ಯೂವೆಲ್‌ ರಾಕ್‌ ಹೊಟೇಲ್‌ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆವರೆಗೆ, ಜೈಲ್‌ ರಸ್ತೆಯಿಂದ ಲಕ್ಷ್ಮೀ ಟಾಕೀಸ್‌ವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಈ ರಸ್ತೆಗಳು ಕಿರಿದಾಗಿದ್ದು ಭಾರಿ ವಾಹನಗಳ ಓಡಾಟದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ … Read more

ಶಿವಮೊಗ್ಗ ನಗರದ 19 ರಸ್ತೆಯಲ್ಲಿ ಸರಕು ಸಾಗಣೆ, ಭಾರಿ ವಾಹನ ಪ್ರವೇಶ ನಿಷೇಧ, ಸಂಚಾರಕ್ಕೆ ಟೈಮ್ ಫಿಕ್ಸ್

Auto-in-Shimoga-Nehru-road

SHIVAMOGGA LIVE NEWS |1 JANUARY 2023 ಶಿವಮೊಗ್ಗ : ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಶಿವಮೊಗ್ಗದಲ್ಲಿ ಭಾರಿ ವಾಹನಗಳು (heavy vehicles) ಮತ್ತು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಗದಿತ ಸಮಯದಲ್ಲಿ ಈ ವಾಹನಗಳು ನಗರದೊಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ನಗರದ 19 ರಸ್ತೆಗಳಲ್ಲಿ ಭಾರಿ ಮತ್ತು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಮಯ ನಿಗದಿ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಸೂಚನೆ … Read more

ಕರ್ಫ್ಯೂ ಮೊದಲ ದಿನ ಸಾಲು ಸಾಲು ಬೈಕು, ಕಾರು ಪೊಲೀಸ್ ವಶಕ್ಕೆ, ಇವತ್ತು ಸೀಜ್ ಆಗಿದ್ದೆಷ್ಟು? ದಂಡ ಕಟ್ಟಿದವರೆಷ್ಟು?

280421 Shimoga Police seize vehicles 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021 ಲಾಕ್​ಡೌನ್ ಮಾದರಿ ಕರ್ಫ್ಯೂ ಜಾರಿಯಾದ ಮೊದಲ ದಿನವೇ ಜಿಲ್ಲೆಯಾದ್ಯಂತ ನೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡುವುದಾಗಿ ಎಚ್ಚರಿಕೆ ನೀಡಿದರೂ, ಹಲವರು ರಸ್ತೆಗಿಳಿದಿದ್ದರು. ಈ ಹಿನ್ನೆಲೆಯಲ್ಲಿ 88 ದ್ವಿಚಕ್ರ ವಾಹನಗಳು, 12 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಮೋಟರ್ ವೆಹಿಕಲ್ ಕಾಯ್ದೆ ಅಡಿ 245 ಪ್ರಕರಣಗಳನ್ನು ದಾಖಲು ಮಾಡಿ, 1,16,600 ದಂಡ ವಿಧಿಸಲಾಗಿದೆ. ವಿನೋಬನಗರದಲ್ಲಿ ಒಂದು … Read more