ರವೀಂದ್ರ ನಗರ ಗಣಪತಿ ದೇಗುಲದಲ್ಲಿ ರಾತ್ರಿ ಇಡೀ ವೀಣಾ ಮಹೋತ್ಸವ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JANUARY 2021 ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಅಹೋರಾತ್ರಿ ವೀಣಾ ಮಹೋತ್ಸವ ಆಯೋಜಿಸಲಾಗಿತ್ತು. ಶ್ರೀ ಗುರುಗುಹ ವಾಗ್ಗೇಯ ಪ್ರತಿಷ್ಠಾನ ಟ್ರಸ್ಟ್ ಮತ್ತು ಶ್ರೀ ಗುರುಗುಹ ಸಂಗೀತ ಮಹಾ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶನಿವಾರ ಸಂಜೆ 5.30ರಿಂದ ಇವತ್ತು ಬೆಳಗ್ಗೆ 6 ಗಂಟೆವರೆಗೆ ನಿರಂತರವಾಗಿ ವೀಣಾ ಮಹೋತ್ಸವ ನಡೆಯಿತು. ಕೀರ್ತಿಶೇಷ ವಿದ್ವಾನ್ … Read more