ಶಿವಮೊಗ್ಗ ನಗರಸಭೆ ಮಾಜಿ ಅಧ್ಯಕ್ಷ ರಾಜಶೇಖರ್‌ ನಿಧನ

BJP-Leader-NJ-Rajashekar-no-more

SHIMOGA NEWS, 27 OCTOBER 2024 : ನಗರಸಭೆ ಮಾಜಿ ಅಧ್ಯಕ್ಷ (Former President), ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಮತ್ತು ಬಿಜೆಪಿ ನಾಯಕ ಎನ್‌.ಜೆ.ರಾಜಶೇಖರ್‌ (72) (ಸುಭಾಷ್‌) ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಎನ್‌.ಜೆ.ರಾಜಶೇಖರ್‌ ಅವರು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್‌ ಅವರು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ವೀರಶೈವ ಲಿಂಗಾಯತ ಸಮಾಜದ ಕಾರ್ಯಕ್ರಮಗಳು, ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಇನ್ನು, ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು. ಇದನ್ನೂ … Read more