ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ವಿಜೃಂಭಣೆಯ ರಥೋತ್ಸವ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021 ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ … Read more