BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
SHIMOGA | ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ. (FIRING ON JABI) ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು. … Read more