ಕಾನೂನು ಸಡಿಲಗೊಳಿಸಿದರೆ ಹೋರಾಟ ತೀವ್ರ, ಸರ್ಕಾರಕ್ಕೆ ವಿಹೆಚ್‌ಪಿ, ಬಜರಂಗದಳ ವಾರ್ನಿಂಗ್‌

VHP-bajarangadal-Protest-in-Shimoga.

ಶಿವಮೊಗ್ಗ: ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಲು ಮುಂದಾಗಿದೆ. ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಲು ಯೋಜಿಸಿದೆ. ಇದು ಸಂವಿಧಾನ ವಿರೋಧಿ ಕೃತ್ಯ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ (Bajrang Dal) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಗೋ ಹತ್ಯೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರವು ಗೋವುಗಳ ಕಳ್ಳ ಸಾಗಣೆದಾರರ ಅನುಕೂಲ ಮಾಡಿಕೊಡಲು ಮುಂದಾಗಿದೆ … Read more

ಬಜರಂಗದಳ, ವಿಹೆಚ್‌ಪಿಯಿಂದ ಶಿವಮೊಗ್ಗ ಎಸ್‌ಪಿ ಕಚೇರಿ ಮುತ್ತಿಗೆಯ ಎಚ್ಚರಿಕೆ, ಕಾರಣವೇನು?

Bajarangadal-and-VHP-protest-in-Shimoga-against-Eid-Milad-DJ.

ಶಿವಮೊಗ್ಗ: ನಗರದಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ (Procession) ವೇಳೆ ನೂರಕ್ಕೂ ಹೆಚ್ಚು ವಾಹನಗಳಲ್ಲಿ ಡಿಜೆ ಬಳಕೆ, ವಿದೇಶದ ಧ್ವಜಗಳ ಪ್ರದರ್ಶನ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿಹೆಚ್‌ಪಿ ಮತ್ತು ಬಜರಂಗದಳ ಕಾರ್ಯಕರ್ತರು, ಸೆ.15ರಂದು ಶಿವಮೊಗ್ಗ ನಗರದಲ್ಲಿ ನಡೆದ ಈದ್‌ ಮೆರವಣಿಗೆ ಸಂದರ್ಭ ನೂರಕ್ಕೂ ಹೆಚ್ಚು ಸಂಚಾರಿ ಡಿಜೆಗಳಿದ್ದವು. ವಿದೇಶಿ ಬಾವುಟಗಳನ್ನು ಕೂಡ ಪ್ರದರ್ಶಿಸಲಾಗಿದೆ. ಅಲ್ಲದೆ ಹೊರ ಜಿಲ್ಲೆಗಳಿಂದಲು ವಾಹನಗಳಲ್ಲಿ ಜನರು … Read more

ಶಿವಮೊಗ್ಗಕ್ಕೆ ವಿಶ್ವ ಹಿಂದೂ ಪರಿಷತ್‌ನ ಶೌರ್ಯ ಜಾಗರಣ ರಥ, ಯಾವಾಗ ಬರುತ್ತೆ? ಏನೆಲ್ಲ ಕಾರ್ಯಕ್ರಮ ಇರುತ್ತೆ?

VHP-Ratha-yathre-Press-Meet-in-Shimoga.

SHIVAMOGGA LIVE NEWS | 22 SEPTEMBER 2023 SHIMOGA : ವಿಶ್ವ ಹಿಂದೂ ಪರಿಷತ್‌ನ 60 ವರ್ಷಾಚರಣೆ ಹಿನ್ನೆಲೆ ದೇಶಾದ್ಯಂತ ಶೌರ್ಯ ಜಾಗರಣ ರಥ (Ratha) ಯಾತ್ರೆ ಆಯೋಜಿಸಲಾಗಿದೆ. ಜಿಲ್ಲೆಯಲ್ಲಿಯು ರಥ ಸಂಚರಿಸಲಿದೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಜೆ.ಆರ್.ವಾಸುದೇವ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸನಾತನ ಧರ್ಮ ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ನೀಡುವುದು ವಿಎಚ್‌ಪಿ ಉದ್ದೇಶ. ರಾಮಮಂದಿರ ನಿರ್ಮಿಸುವ ಅಭಿಯಾನವನ್ನು ವಿಎಚ್‌ಪಿ ಮತ್ತು ಬಜರಂಗದಳ ಮುನ್ನಡೆಸಿದ್ದವು. ಇದನ್ನು ಸ್ಮರಿಸುವ ಉದ್ದೇಶದಿಂದ ರಥ ಯಾತ್ರೆ ನಡೆಸಲಾಗುತ್ತಿದೆ … Read more

BREAKING NEWS | ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

Azan Row - gow Muthra spread on dc office

SHIVAMOGGA LIVE NEWS | 18 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ (Azan) ಕೂಗಿದ್ದ ಸ್ಥಳವನ್ನು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಇವತ್ತು ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು. ಪೊಲೀಸರ ಪ್ರತಿರೋಧದ ನಡುವೆಯು ಗೋ ಮೂತ್ರ ಸಿಂಪಡನೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು … Read more

ಹರ್ಷ ಹತ್ಯೆ ವಿರುದ್ಧ ಶಿವಮೊಗ್ಗದಲ್ಲಿ ಹಿಂದೂ ಸಂಘಟನೆಗಳ ಆಕ್ರೋಶ

Shimoga-VHP-protest-against-Harsha-Murder.

SHIVAMOGGA LIVE NEWS | 7 ಮಾರ್ಚ್ 2022 ಹರ್ಷ ಹತ್ಯೆ ಖಂಡಿಸಿ ಶಿವಮೊಗ್ಗದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇವತ್ತು ಪ್ರತಿಭಟನೆ ನಡೆಸಿದರು. ಹತ್ಯೆ ಪ್ರಕರಣದಲ್ಲಿ ಭಾಗಿಯಾದವರನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧೆಡೆಯಿಂದ ಕಾರ್ಯಕರ್ತರು ಪ್ರತಿಭಟನೆಗೆ ಆಗಮಿಸಿದ್ದರು. 4 ಪ್ರಮುಖ ಡಿಮಾಂಡ್ ಬೇಡಿಕೆ 1 – ಹರ್ಷ ಹತ್ಯೆ ಪ್ರಕರಣ ಸಂಬಂಧ ಎಲ್ಲರನ್ನು ಕೂಡಲೆ ಬಂಧಿಸಬೇಕು. … Read more

ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?

021221 Thithahalli Bajaranagadal Protest over cow theft

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 ಡಿಸೆಂಬರ್ 2021 ಗೋವು ಕಳ್ಳರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ತೀರ್ಥಹಳ್ಳಿ ತಾಲೂಕು ಕಚೇರಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಪೊಲೀಸರು ಕಟ್ಟುನಿಟ್ಟು ಕ್ರಮ ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರಿಗೂ ದೂರು ತಿಳಿಸಿದರು. ಗೃಹ ಸಚಿವರ ತವರಲ್ಲೇ … Read more

ಶಿವಮೊಗ್ಗದ ಕೋಟೆ ದೇಗುಲ ಸೇರಿದಂತೆ ವಿವಿಧೆಡೆ ಗೋ ಪೂಜೆ

051121 Gho Pooje at Shimoga Kote Temple

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ನವೆಂಬರ್ 2021 ದೀಪಾವಳಿ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದ ವಿವಿಧೆಡೆ ಗೋಪೂಜೆ ನಡೆಸಲಾಗುತ್ತಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಗೋಪೂಜೆ ಆಯೋಜಿಸಲಾಗಿದೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಲ್ಲಿ ಗೋಪೂಜೆ ನೆರವೇರಿಸಲಾಯಿತು. ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಗೋ ಪೂಜೆ ಮಾಡಿದರು. ವಿವಿಧ ಸಂಘಟಗಳ ಪ್ರಮುಖರು ಈ ಸಂದರ್ಭ ಹಾಜರಿದ್ದರು. ಇನ್ನು, ಗಾಂಧಿ ಬಜಾರ್’ನ ಬಸವೇಶ್ವರ ದೇವಸ್ಥಾನ, ಸೀಗೆಹಟ್ಟಿಯ ಜಾನಕೀರಾಮ ಮಂದಿರದಲ್ಲೂ ಗೋ … Read more

ಸಿಆರ್​ಪಿಎಫ್​ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೋಟೆ ಠಾಣೆಗೆ ದೂರು

Kote Police Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್‍ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್‍ಗೆ ಸಿಆರ್‍ಪಿಎಫ್‍ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್‍ಪಿಎಫ್‍ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ … Read more

ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ, ಮಡಿಲಕ್ಕಿ ಸಮರ್ಪಣೆ, ಏನಿದು ಕಾರ್ಯಕ್ರಮ? ಹೇಗಿತ್ತು?

130121 Shakthi Devate Samagama in Shimoga 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021 ವಿಶ್ವ ಹಿಂದೂ ಪರಿಷತ್ ಸಂಘಟನೆ, ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ನಡೆಯಿತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಕಾರ್ಯಕ್ರಮ ಜರುಗಿತು. 22ನೇ ವರ್ಷದ ಶಕ್ತಿ ದೇವತೆಗಳ ಸಮಾಗಮದಲ್ಲಿ ಶಿವಮೊಗ್ಗ ನಗರದ 40ಕ್ಕೂ ಹೆಚ್ಚು ದೇವತೆಗಳು ಪಾಲ್ಗೊಂಡಿದ್ದವು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು, … Read more

ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ

031220 Bajarangadal Leader Nagesh Attacked Admitted 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಆಗಿದ್ದು ಎಲ್ಲಿ? ಏಕೆ? ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ. ಬಜರಂಗದಳ ಸಹ ಸಂಚಾಲಕ ನಾಗೇಶ್‍ ಎಂಬಾತನ ಮೇಲೆ ಹಲ್ಲೆಯಾಗಿದೆ. ಬೆಳಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್‍ ಮಾಡಲು ಬರುತ್ತಿದ್ದಾಗ ಹಲ್ಲೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯಾಗಿದ್ದು ಹೇಗೆ? ನಾಗೇಶ್‍ ಬೈಕ್‍ನಲ್ಲಿ ಬರುವಾಗ … Read more