ಕುದರೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆ
SHIVAMOGGA LIVE | 3 AUGUST 2023 BYKODU : ಕುದರೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ (President) ಸರಸ್ವತಿ ಗಣಪತಿ ಮತ್ತು ಉಪಾಧ್ಯಕ್ಷರಾಗಿ ಜ್ಯೋತಿ ಮೇಘರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯಿತಿ ಸದಸ್ಯರ ವತಿಯಿಂದ ಸನ್ಮಾನಿಸಲಾಯಿತು. 30 ತಿಂಗಳು ಅಧ್ಯಕ್ಷರಾಗಿದ್ದ (President) ನಾಗರಾಜ ಬೊಬ್ಬಿಗೆ, ಉಪಾಧ್ಯಕ್ಷರಾಗಿದ್ದ ಕೋದಂಡಪ್ಪ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಇವತ್ತು ಚುನಾವಣೆ ನಿಗದಿಯಾಗಿತ್ತು. ಇದನ್ನೂ ಓದಿ – ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ, ಪ್ರಯಾಣಿಕರಿಗೆ ಕರೆಂಟ್ ಶಾಕ್, … Read more