ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಮಹತ್ವದ ಮೀಟಿಂಗ್, ಅಧಿಕಾರಿಗಳಿಗೆ ಮಿನಿಸ್ಟರ್ 4 ಪ್ರಮುಖ ಸೂಚನೆ
SHIVAMOGGA LIVE NEWS | 6 AUGUST 2023 SHIMOGA : ಶರಾವತಿ ಸಂತ್ರಸ್ತರ ಸಮಸ್ಯೆಗೆ ಶಾಶ್ವತ ಪರಿಹಾರ (Permanent Solution) ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಈ ವೇಳೆ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆ ನೀಡಿದರು. ಏನೆಲ್ಲ ಸೂಚನೆ ಕೊಟ್ಟರು? ಸೂಚನೆ 1 : ಶರಾವತಿ ಸಂತ್ರಸ್ತರ ಸಮಸ್ಯೆಯನ್ನು … Read more