ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಬೈಕುಗಳಿಗೆ ಬಸ್ ಡಿಕ್ಕಿ, ಬೈಕ್ ಸವಾರನ ಕೈ ಮೇಲೆ ಹತ್ತಿದ ಬಸ್ ಚಕ್ರ

crime name image

SHIVAMOGGA LIVE NEWS | 25 ಮಾರ್ಚ್ 2022 ಎದುರಿನಿಂದ ಬರುತ್ತಿದ್ದ ಎರಡು ಬೈಕುಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಒಬ್ಬನ ಕೈ ಮೇಲೆ ಬಸ್ಸಿನ ಚಕ್ರ ಹತ್ತಿದ್ದರಿಂದ ಗಂಭೀರ ಪೆಟ್ಟು ಬಿದ್ದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಎರಡು ಬೈಕುಗಳಿಗೆ ಎದುರಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾರೊಬೆನವಳ್ಳಿಯ ರಾಘವೇಂದ್ರ ಎಂಬುವವರ ಕೈ ಮೇಲೆ ಬಸ್ … Read more