ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್

Vidyanagara-Smart-city-board

SHIVAMOGGA LIVE NEWS | 19 MARCH 2024 SHIMOGA : ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನ ಮಾಡಿದ್ದಾರೆ. ಮನೆ ಒಳಗೆ ಬೆಂಕಿ ಹಚ್ಚಿದ್ದಾರೆ. ಇನ್ನು, ಕೃತ್ಯ ಎಸಗುವ ಮುನ್ನ ಸಿಸಿಟಿವಿಗೆ ಸ್ಟಿಕ್ಕರ್‌ ಅಂಟಿಸಿದ್ದು, ಡಿವಿಆರ್‌ ಅನ್ನು ಡಿಲೀಟ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದ ವಿದ್ಯಾನಗರದ 13ನೇ ಅಡ್ಡರಸ್ತೆಯಲ್ಲಿರುವ ಭಾಗ್ಯಲಕ್ಷ್ಮಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮನೆಯಿಂದ ಹೊಗೆ ಬರುತ್ತಿತ್ತು ಪೂಜೆ ಇದ್ದಿದ್ದರಿಂದ ಭಾಗ್ಯಲಕ್ಷ್ಮಿ ಅವರು … Read more