ಮತ ಎಣಿಕೆ ಆರಂಭ, ಇವತ್ತು ನಿರ್ಧಾರವಾಗುತ್ತೆ ಡಾ.ಸರ್ಜಿ, ಆಯನೂರು, ದಿನೇಶ್, ರಘಪತಿ ಭಟ್ ಭವಿಷ್ಯ
SHIVAMOGGA LIVE NEWS | 6 JUNE 2024 RESULT NEWS : ಲೋಕಸಭೆ ಚುನಾವಣೆ ಬಳಿಕ ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಫಲಿತಾಂಶ ಇವತ್ತು ಹೊರ ಬೀಳಲಿದೆ. ನಾಲ್ವರು ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ಇವತ್ತು ನಿರ್ಧಾರವಾಗಲಿದೆ. ಮೈಸೂರಿನ ಜೆಎಲ್‌ಬಿ ರಸ್ತೆಯ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನೈಋತ್ಯ ಪದವೀಧರರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ನಾಲ್ವರು ಘಟಾನುಘಟಿಗಳ ಭವಿಷ್ಯ ಬಿಜೆಪಿ … Read more