ಹೊಸನಗರ ವಿಧಾನಸಭೆ ಕ್ಷೇತ್ರ ಘೋಷಣೆಗೆ ಆಗ್ರಹ, ರಿಪ್ಪನ್’ಪೇಟೆಯಲ್ಲಿ ಒಬ್ಬಂಟಿಯಾಗಿ ಪ್ರತಿಭಟನೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | 2 ಮೇ 2019 ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ. ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ … Read more