ವಿಧಾನಸೌಧದ ಮುಂದೆ ಬಸವಣ್ಣನ ಪುತ್ಥಳಿ, ಜಡೆ ಸಂಸ್ಥಾನ ಮಠದ ಶ್ರೀಗಳಿಂದ ಹೇಳಿಕೆ ಬಿಡುಗಡೆ

soraba map graphics

ಶಿವಮೊಗ್ಗ ಲೈವ್.ಕಾಂ | SORABA NEWS | 27 JUNE 2021 ವಿಧಾನಸೌಧದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸ್ವಾಗತಿಸಿದ್ದಾರೆ. 12ನೇ ಶತಮಾನದ ಅವಧಿಯಲ್ಲಿ ವಚನಕಾರ ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದಾರೆ. ಸಮಾನತೆಯ ಹರಿಕಾರರಾದ ಶ್ರೀ ಬಸವೇಶ್ವರರ ಪುತ್ಥಳಿಯನ್ನು ರಾಜ್ಯದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ ಎಂದು ಮುಖ್ಯಮಂತ್ರಿಗಳು … Read more