ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ, ಮಿನಿಸ್ಟರ್‌ ಏನಂದ್ರು?

Indira-Canteen-inaugurated-at-Vidyanagara.

ಶಿವಮೊಗ್ಗ: ನಗರದ ಎರಡು ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳು (Indira Canteens) ಇಂದಿನಿಂದ ಕಾರ್ಯಾರಂಭ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದರು. ವಿದ್ಯಾನಗರ ಮತ್ತು ಗೋಪಾಳದ 17ನೇ ವಾರ್ಡ್‌ನಲ್ಲಿ ಎರಡು ಇಂದಿರಾ ಕ್ಯಾಂಟೀನ್‌ಗಳನ್ನು ಉದ್ಘಾಟಿಸಲಾಯಿತು. ಮಿನಿಸ್ಟರ್‌ ಏನಂದ್ರು? ಇದೇ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮತ್ತು ಬಡವರಿಗೆ ಕೈಗೆಟುಕುವ ದರದಲ್ಲಿ ಸಮತೋಲಿತ ಆಹಾರ ಒದಗಿಸುವ ಉದ್ದೇಶದಿಂದ ಸರ್ಕಾರವು ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದೆ … Read more

ಶಿವಮೊಗ್ಗದ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು ಉದ್ಘಾಟನೆಗೆ ಟೈಮ್‌ ಫಿಕ್ಸ್‌

Madhu-Bangarappa-meeting-at-Shimoga-DC-office.

ಶಿವಮೊಗ್ಗ: ನಗರದಲ್ಲಿ ನಿರ್ಮಿಸಲಾಗಿರುವ ಮತ್ತೆರಡು ಇಂದಿರಾ ಕ್ಯಾಂಟೀನ್‌ಗಳು (Indira Canteen) ಶನಿವಾರ ಉದ್ಘಾಟನೆಯಾಗಲಿವೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೂತನ ಇಂದಿರಾ ಕ್ಯಾಂಟೀನ್‌ಗಳಿಗೆ ಚಾಲನೆ ನೀಡಲಿದ್ದಾರೆ. ನಾಳೆ ಶಿವಮೊಗ್ಗಕ್ಕೆ ಮಿನಿಸ್ಟರ್‌ ಸಚಿವ ಮಧು ಬಂಗಾರಪ್ಪ ಜನವರಿ 10ರಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 11.30ಕ್ಕೆ ವಿದ್ಯಾನಗರ, ಮಧ್ಯಾಹ್ನ 12ಕ್ಕೆ … Read more