ವಿದ್ಯಾನಗರ, ಪುರಲೆ ಸುತ್ತಮುತ್ತ ನ.7ರಂದು ಬೆಳಗ್ಗೆಯಿಂದ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಕರೆಂಟ್ ಇರಲ್ಲ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ನವೆಂಬರ್ 2021 ಹಾಳಾದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ನಡೆಸುತ್ತಿರುವ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನವೆಂಬರ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ. ಶಿವಮೊಗ್ಗ ನಗರ ವ್ಯಾಪ್ತಿಯ ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಸಿದ್ದೇಶ್ವರ ನಗರ, ಗುರುಪುರ, ವೆಂಕಟೇಶ ನಗರ, ಪುರಲೆ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ … Read more