ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿ

Truck-near-Vidyangara-round-Bridge-in-Shimoga-Holehonnuru-Road.

SHIVAMOGGA LIVE NEWS | 5 MARCH 2024 SHIMOGA : ವಿದ್ಯಾನಗರ ಮೇಲ್ಸೇತುವೆ ಉದ್ಘಾಟನೆಯಾಗಿ ಹತ್ತು ದಿನ ಕಳೆಯುವುದರಲ್ಲಿ ಸೇತುವೆ ಮೇಲೆ ಅಪಘಾತ ಸಂಭವಿಸಿದೆ. ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಹೊಳೆಹೊನ್ನೂರು ದಿಕ್ಕಿನಿಂದ ಬಂದ ಲಾರಿಯೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿ ಮುಂಭಾಗ ಜಖಂ ಆಗಿದೆ. ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಲಾರಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. (Photo : ವರುಣ್‌ ಕುಮಾರ್‌) ಇದನ್ನೂ … Read more

ಇಲ್ಲಿ ರಸ್ತೆ ಮಧ್ಯೆ ಗುಂಡಿಗಳಿವೆಯೋ, ಗುಂಡಿಗಳ ಅಕ್ಕಪಕ್ಕ ಅಲ್ಲಲ್ಲಿ ಡಾಂಬಾರ್ ಹಾಕಿದ್ದಾರೋ?

Pot-holes-in-Shimoga-Vidyanagara-BH-Road-New

SHIMOGA | ಇಲ್ಲಿ ಹೆಜ್ಜೆ ಹೆಜ್ಜೆಗು ಭಯಾನಕ (DANGEROUS POT HOLES) ಗುಂಡಿಗಳಿವೆ. ಕೆಲವಂತು ಪ್ರಾಣ ತೆಗೆಯಲು ಹೊಂಚು ಹಾಕಿ ಕುಳಿತಿವೆ. ಇನ್ನು ಕೆಲವು ಹಂಪುಗಳ ನಡುವೆ ಕದ್ದು ಮಲಗಿವೆ. ಇದು ನಗರದ ವಿದ್ಯಾನಗರದ ಮುಂದೆ ಹಾದು ಹೋಗಿರುವ ಬಿ.ಹೆಚ್.ರಸ್ತೆಯ ದುಸ್ಥಿತಿ. ಎಂ.ಆರ್.ಎಸ್ ಸರ್ಕಲ್ ನಿಂದ ತುಂಗಾ ನದಿ ಸೇತುವೆ ತನಕ ಈ ರಸ್ತೆಯಲ್ಲಿ ನೂರಾರು ಗುಂಡಿಗಳು ವಾಹನ ಸವಾರರ ರಕ್ತ ಹೀರಲು ಕೈ ಬೀಸಿ ಕರೆಯುತ್ತಿರುತ್ತವೆ. (DANGEROUS POT HOLES) ಪ್ರಮುಖ ರಸ್ತೆಯಲ್ಲಿ ಗುಂಡಿಗಳು ಭದ್ರಾವತಿ … Read more