ಹೆಲಿಕಾಪ್ಟರ್’ನಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದ ಯುವಕ ಮತ್ತೊಮ್ಮೆ ಎಲೆಕ್ಷನ್ ಅಖಾಡಕ್ಕೆ, ಈ ಬಾರಿ ಹೇಗಿರುತ್ತೆ ಗೊತ್ತಾ ಕ್ಯಾಂಪೇನ್?

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ವಿಧಾನಸಭೆ ಚುನಾವಣೆ ಸಂದರ್ಭ ಹೆಲಿಕಾಪ್ಟರ್’ನಲ್ಲಿ ಹೋಗಿ ಶಿಕಾರಿಪುರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವೇ ಸ್ಪರ್ಧಿಸಿದ್ದ ವಿನಯ್ ರಾಜವತ್, ಲೋಕಸಭೆ ಚುನಾವಣಾ ಆಖಾಡಕ್ಕೆ ಧುಮುಕುತ್ತಿದ್ದಾರೆ. ಈ ವಿಭಿನ್ನ ಶೈಲಿಯಲ್ಲಿ ಪ್ರಚಾರ ನಡೆಸಿ, ಮತ ಸೆಳೆಯಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನಯ್ ರಾಜಾವತ್, ಏಪ್ರಿಲ್ 3 ಅಥವಾ 4ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಹೆಲಿಕಾಪ್ಟರ್’ನಲ್ಲೇ ಕ್ಷೇತ್ರದಾದ್ಯಂತ ಪ್ರಚಾರ ವಿಧಾನಸಭೆ ಚುನಾವಣೆ ಸಂದರ್ಭ, ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್’ನಲ್ಲಿ … Read more