ರಾತ್ರೋರಾತ್ರಿ ರೆಸಾರ್ಟ್ ಮೇಲೆ 50ಕ್ಕೂ ಹೆಚ್ಚು ಪೊಲೀಸರಿಂದ ದಾಳಿ, ಏನೇನೆಲ್ಲ ಸಿಕ್ತು?
SHIVAMOGGA LIVE NEWS | 13 AUGUST 2023 THIRTHAHALLI : ಅಕ್ರಮ ಚಟುವಟಿಕೆ ಆರೋಪದ ಮೇಲೆ ರೆಸಾರ್ಟ್ (Resort) ಒಂದರ ಮೇಲೆ ಪೊಲೀಸರು ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಮದ್ಯದ ಬಾಟಲಿಗಳು, ಪ್ರಾಣಿಗಳ ಕೊಂಬು, ಬಂದೂಕು ಪತ್ತೆಯಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿಯ (Thirthahalli) ವಿಹಂಗಮನ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ 1 ಲಕ್ಷ ರೂ. ಮೌಲ್ಯದ ಒಂದು ಡಬಲ್ ಬ್ಯಾರಲ್ ಬಂದೂಕು, ಅಂದಾಜು 25 ಸಾವಿರ ರೂ. ಮೌಲ್ಯದ … Read more