ಹೊಳೆಹೊನ್ನೂರು ಚಾತುರ್ಮಾಸ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿದ್ವತ್ ಸಭೆಯಲ್ಲಿ ಶ್ರೀಗಳ ಸಂದೇಶ
SHIVAMOGGA LIVE | 15 JULY 2023 HOLEHONNURU : ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿಯವರ 28ನೇ ಚಾತುರ್ಮಾಸ್ಯ (Chaturmasya) ಹೊಳೆಹೊನ್ನೂರಿನಲ್ಲಿ ನಡೆಯುತ್ತಿದೆ. ಟೀ ಇಂಡಿಯಾ ಮಾಜಿ ಆಲ್‌ರೌಂಡರ್ ವಿಜಯ ಭಾರದ್ವಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ, ಚಾತುರ್ಮಾಸ್ಯ ಗೀತೆಗಳನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್ ಖುಷ್ ತಮ್ಮ 28ನೇ ಚಾತುರ್ಮಾಸ್ಯದ (Chaturmasya) ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಗಳು ಶ್ರೀ … Read more