ಶಿವಮೊಗ್ಗದಲ್ಲಿ ಇಂದಿನಿಂದ ಕ್ರಿಕೆಟ್ ಪಂದ್ಯಾವಳಿ, ರಾಷ್ಟ್ರೀಯ ತಂಡದ ಆಯ್ಕೆಗಾರರು ಆಗಮನ, ಎಲ್ಲಿ?
ಶಿವಮೊಗ್ಗ: ನಗರದ ಕೆಎಸ್‌ಸಿಎ ಹಾಗೂ ಜೆಎನ್ಎನ್‌ಸಿಇ ಕ್ರೀಡಾಂಗಣದಲ್ಲಿ ಡಿ.8ರಿಂದ ವಿಜಯ್ ಮರ್ಚೆಂಟ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ (Cricket Tournament) ನಡೆಯಲಿದೆ. ಬಿಸಿಸಿಐ ಮೂರನೇ ಬಾರಿಗೆ ಇಲ್ಲಿ ಪ್ರಮುಖ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. 16 ವರ್ಷದೊಳಗಿನ ಪ್ರತಿಭೆಗಳನ್ನು ಗುರುತಿಸಲು ಪಂದ್ಯಾವಳಿ ಅತ್ಯಂತ ಮಹತ್ವದ್ದೆನಿಸಿದೆ. ದೇಶದ ವಿವಿಧ ರಾಜ್ಯಗಳ 36 ತಂಡಗಳು ಹಲವು ಕಡೆಗಳಲ್ಲಿ ಆಯೋಜಿಸಿರುವ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ತಲಾ ಆರು ತಂಡಗಳ ಆರು ಗುಂಪುಗಳನ್ನು ರಚಿಸಲಾಗಿದೆ. ಎ ಗುಂಪಿನ ಎಲ್ಲ ಪಂದ್ಯಗಳು ಶಿವಮೊಗ್ಗದ ಮೂರು ಕ್ರೀಡಾಂಗಣದಲ್ಲಿ ನಡೆಯಲಿವೆ. ಎ ಗುಂಪಿನಲ್ಲಿ … Read more