ಶಿವಮೊಗ್ಗದಲ್ಲಿ ನಟ ವಿಜಯ ರಾಘವೇಂದ್ರ ಐಷಾರಾಮಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಹಾಕಿದ ಬಂಕ್ ಸಿಬ್ಬಂದಿ

110820 Vijay Raghavendra Car Issue in Petrol Bunk 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಶಿವಮೊಗ್ಗ ಪ್ರವಾಸದಲ್ಲಿದ್ದ ನಟ ವಿಜಯ ರಾಘವೇಂದ್ರ ಅವರ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ಭರ್ತಿ ಮಾಡಲಾಗಿದೆ. ಪ್ರತಿಷ್ಠಿತ ಪೆಟ್ರೋಲ್ ಬಂಕ್ ಒಂದರಲ್ಲಿ ಘಟನೆ ನಡೆದಿದೆ. ಜೋಗ ಜಲಪಾತಕ್ಕೆ ತೆರಳಿ ಹಿಂತಿರುಗುವ ವೇಳೆ ಶಿವಮೊಗ್ಗ ನಗರದ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಳ್ಳಲು ತೆರಳಿದ್ದರು. ಈ ವೇಳೆ ಪೆಟ್ರೋಲ್ ಬದಲು ಡೀಸೆಲ್ ಹಾಕಲಾಗಿದೆ. ಈ ಗೊಂದಲಕ್ಕೆ ಕಾರಣ ತಿಳಿದು ಬಂದಿಲ್ಲ. ಬೆಂಗಳೂರಿಗೆ ತೆರಳುತ್ತಿದ್ದರು ನಟ ಬೆಂಗಳೂರಿಗೆ … Read more