ಶಿವಮೊಗ್ಗದಲ್ಲಿ ಕೇಂದ್ರ ಸಚಿವರ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ
SHIVAMOGGA LIVE NEWS | 18 MARCH 2023 SHIMOGA : ನಗರದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ (Sankalpa Yathre) ನಡೆಯಿತು. ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಲಕ್ಷ್ಮೀ ಟಾಕೀಸ್ ಸರ್ಕಲ್‌ವರೆಗೆ ಮರವಣಿಗೆ ನಡೆಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಆರುಣ್ ಸೇರಿದಂತೆ ಹಲವು ನಾಯಕರು ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದರು. ತೀರ್ಮಾನಿಸುವ ಕಾಲ ಬಂದಿದೆ ಲಕ್ಷ್ಮೀ ಟಾಕೀಸ್ ಸರ್ಕಲ್‌ನಲ್ಲಿ ಸಭೆಯನ್ನು (Sankalpa Yathre) ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ … Read more