ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?

BY-Vijayendra-Press-meet-in-Shivamogga-BJP-Office

ಶಿವಮೊಗ್ಗ: ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಪೈ ಪೋಟಿ ನಡೆಯುತ್ತಿದೆ. ಸರ್ಕಾರ ಬದುಕಿದ್ದೂ ಸತ್ತಂತಾಗಿದೆ ಎಂದು ಬಿಜೆಪಿ ರಾ‍ಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (Vijayendra ) ಆರೋಪಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, . ಕಾಂಗ್ರೆಸ್ ಪಕ್ಷದ ಆಂತರಿಕ ಗೊಂದಲ ಮತ್ತು ಇಚ್ಛಾಶಕ್ತಿಯ ಕೊರತೆಯಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ವಿಜಯೇಂದ್ರ ಏನೇನು ಹೇಳಿದರು? ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು, ರೈತರ, ಬಡವರ ಹಾಗೂ ನೇಕಾರರ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ … Read more

ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?

BY-Vijayendra-Protest-in-Shikaripura

ಶಿಕಾರಿಪುರ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭ 50,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ (Gherao) ಹಾಕಲಾಗುವುದು. ಆ ಮೂಲಕ ರೈತ (Farmers) ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿಕಾರಿಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ (Protest) ಪಾಲ್ಗೊಂಡಿದ್ದ ಬಿ.ವೈ.ವಿಜಯೇಂದ್ರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎತ್ತಿನಗಾಡಿಯಲ್ಲಿ ಪಾಲ್ಗೊಂಡು ಗಮನಸೆಳೆದರು. ವಿಜಯೇಂದ್ರ ಏನೇನು ಹೇಳಿದರು? ಪಾಯಿಂಟ್‌ 1: ರೈತರ ಹಿತಕಾಯುವುದಾಗಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು … Read more

ಯಡಿಯೂರಪ್ಪ ಲಕ್ಕಿ ಕಾರಿನಲ್ಲಿ ವಿಜಯೇಂದ್ರ ರೌಂಡ್ಸ್‌, ಅಪ್ಪನ ಏಟು, ಅಪಘಾತದ ಬಗ್ಗೆ ಮಾತು, ಏನೆಲ್ಲ ನೆನಪಿಸಿಕೊಂಡರು?

BY-Vijayendra-in-ambassador-car.

ಶಿವಮೊಗ್ಗ: ‘ಅಂಬಾಸಿಡರ್‌ (ambassador) ಕಾರಿನ ವಿಚಾರವಾಗಿ ಯಡಿಯೂರಪ್ಪ ಅವರು ಜಗಳ ಮಾಡಿ ನನಗೆ ಎರಡು ತಟ್ಟಿದ್ದರು’  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರ ಲಕ್ಕಿ ಅಂಬಾಸಿಡರ್‌ ಕಾರಿನ ಕುರಿತು ಮೆಲುಕು ಹಾಕಿದರು. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿಕೆಆರ್‌ 45 ನಂಬರ್‌ನ ಅಂಬಾಸಿಡರ್‌ ಕಾರಿನ ಜೊತೆಗೆ ಬಿಜೆಪಿಯ ಅನೇಕ ನಾಯಕರಿಗೆ ಭಾವನಾತ್ಮಕ ಸಂಬಂಧವಿದೆ. ಯಡಿಯೂರಪ್ಪ, ಅನಂತ ಕುಮಾರ್‌ ಸೇರಿ ಹಲವು ಪ್ರಮುಖರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗೆ ಲಕ್ಷಾಂತರ ಕಿ.ಮೀ ಪ್ರವಾಸ ಕೈಗೊಂಡಿದ್ದಾರೆ. … Read more

ಶಿಕಾರಿಪುರ, ಶಿರಾಳಕೊಪ್ಪಕ್ಕೆ ಇವತ್ತು ವಿಜಯೇಂದ್ರ ಭೇಟಿ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

BJP-President-BY-Vijayendra-Press-meet-in-shimoga.

ಶಿಕಾರಿಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವತ್ತು ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. (Tour) ಬೆಳಗ್ಗೆ 9 ಗಂಟೆಗೆ ಶಿಕಾರಿಪುರದ ಬಿಜೆಪಿ ಕಾರ್ಯಾಲಯದಲ್ಲಿ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಸ್ಮೃತಿ ದಿನ, ಜಗನ್ನಾಥ ರಾವ್‌ ಜೋಶಿ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿರಾಳಕೊಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಹರಗಿ ಗ್ರಾಮ ಪಂಚಾಯಿತಿಯ ಸಹಸ್ರವಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ. … Read more

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ, ಏನದು?

BY-Raghavendra-and-TD-Megharaj-press-meet-in-Shimoga.

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಬಿ.ವೈ.ವಿಜಯೇಂದ್ರ ಪಕ್ಷವನ್ನು (party) ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಕೇಂದ್ರ ನಾಯಕರು ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದಾರೆ. ಆ ನಂತರ ಎಲ್ಲ ಗೊಂದಲಗಳು ಪರಿಹಾರವಾಗುವ ಸಾಧ್ಯತೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ರಾಘವೇಂದ್ರ, ವಿಜಯೇಂದ್ರ ಸಮರ್ಥವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ದರಿಂದ ಎರಡನೇ ಅವಧಿಗೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ. ಆ … Read more

ಸರ್ಕಾರಿ ಆಸ್ಪತ್ರೆಗೆ ವಿಜಯೇಂದ್ರ ದಿಢೀರ್‌ ಭೇಟಿ, ವ್ಯವಸ್ಥೆ ಕುರಿತು ಮಾಹಿತಿ, ನೂತನ ಆಸ್ಪತ್ರೆ ಕಾಮಗಾರಿ ಪರಿಶೀಲನೆ

BY-Vijayendra-visits-Shiralakoppa-hospital

SHIVAMOGGA LIVE NEWS | 10 JULY 2024 SHIKARIPURA : ಡೆಂಗ್ಯು ಉಲ್ಬಣವಾಗಿರುವ ಹಿನ್ನೆಲೆ ಶಾಸಕ ಬಿ.ವೈ. ವಿಜಯೇಂದ್ರ ಅವರು ಶಿರಾಳಕೊಪ್ಪದ ಪಟ್ಟಣ ಸಮುದಾಯ ಆರೊಗ್ಯ ಕೇಂದ್ರಕ್ಕೆ ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ವಿವಿಧ ವಿಭಾಗಗಳಿಗೆ ತೆರಳಿ ವೀಕ್ಷಿಸಿದರು. ರೋಗಿಗಳು, ಸಂಬಂಧಿಕರ ಜೊತೆಗೆ ಮಾತನಡಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಉತ್ತಮ ಸೇವೆ ನೀಡಬೇಕು ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹಲವು ಯೋಜನೆ ನೀಡುತ್ತಿದೆ. ವೈದ್ಯರು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು. ಆರೋಗ್ಯ ಸಿಬ್ಬಂದಿ … Read more

ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಶಾಸಕ ವಿಜಯೇಂದ್ರ ದಿಢೀರ್‌ ಭೇಟಿ, ಪರಿಶೀಲನೆ

MLA-BY-Vijayendra-visit-Shikaripura-Hopital.

SHIVAMOGGA LIVE NEWS | 20 JUNE 2024 SHIKARIPURA : ಸರ್ಕಾರಿ ಆಸ್ಪತ್ರೆಗೆ (Hospital) ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸೊರಬ, ಹಿರೇಕೆರೂರು, ಹೊನ್ನಾಳಿ, ನ್ಯಾಮತಿ ಸೇರಿ ವಿವಿಧ ತಾಲೂಕುಗಳಿಂದ ರೋಗಿಗಳು ಬರುತ್ತಾರೆ. ಇಲ್ಲಿ ಉತ್ತಮ ವೈದ್ಯರಿದ್ದಾರೆ. ಆದರೆ ಅದಕ್ಕೆ ಪೂರಕ ವಾತಾವರಣ ನಿರ್ಮಾಣವಾಗಬೇಕು. ವೈದ್ಯರು ಸೂಕ್ತವಾಗಿ ಸ್ಪಂದಿಸಬೇಕು ಎಂದು ಸಲಹೆ ನೀಡಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಕೊರತೆ ಇಲ್ಲ. ಎಕ್ಸ್-ರೇ, ಸ್ಕ್ಯಾನಿಂಗ್ ಸೇರಿ ಚಿಕಿತ್ಸೆಗೆ ಪೂರಕವಾದ ಯಾವುದೇ … Read more

ಶಿವಮೊಗ್ಗದ ಮತ್ತೂರಿಗೆ ವಿಜಯೇಂದ್ರ ಭೇಟಿ, ಭಾನುಪ್ರಕಾಶ್‌ ಕುಟುಂಬಕ್ಕೆ ಸಾಂತ್ವನ

BJP-President-BY-Vijayendra-visit-to-Bhanuprakash-house-at-Mattur.

SHIVAMOGGA LIVE NEWS | 18 JUNE 2024 SHIMOGA : ಹೃದಯಾಘಾತದಿಂದ ನಿಧನರಾದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ (President) ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದರು. ಮತ್ತೂರು ಗ್ರಾಮದ ನಿವಾಸಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದೆ ಬಿ.ವೈ.ವಿಜಯೇಂದ್ರ, ಹಿರಿಯರಾದ ಭಾನುಪ್ರಕಾಶ್ ಅವರ ಅಗಲಿಕೆ ಕಾರ್ಯಕರ್ತರಿಗೆ ದಿಗ್ಭ್ರಮೆ ಉಂಟು ಮಾಡಿದೆ. ಭಾನುಪ್ರಕಾಶ್ ಅವರ ಇಡೀ ಕುಟುಂಬವೇ ಸಂಘಕ್ಕಾಗಿ ದುಡಿದಿದೆ. ಯಾರಿಗೂ ನೋಯಿಸದೆ … Read more

ಕಲ್ಲಿಹಾಳ್‌ನಲ್ಲಿ ವಿಜಯೇಂದ್ರ ವಿರುದ್ಧ ಮರಾಠ ಸಮಾಜದ ಪ್ರತಿಭಟನೆ, ಕ್ಷಮೆಗೆ ಆಗ್ರಹ

Marata-Samaja-Protest-in-Kallihal-against-vijayendra

SHIVAMOGGA LIVE NEWS | 24 APRIL 2024 HOLEHONNURU : ಸಚಿವ ಸಂತೋಷ್‌ ಲಾಡ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲಿಹಾಳ್‌ ಸರ್ಕಲ್‌ನಲ್ಲಿ ಮರಾಠ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂತೋಷ್‌ ಲಾಡ್‌ ಅವರ ಕುರಿತು ವಿಜಯೇಂದ್ರ ಹೇಳಿಕೆ ಸಮಾಜಕ್ಕೆ ಮಾಡಿರುವ ಅಪಮಾನ. ಅದ್ದರಿಂದ ಕೂಡಲೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮರಾಠ ಸಮಾಜದ ಕಾರ್ಯದರ್ಶಿ ದೇವೇಂದ್ರ ರಾವ್‌ ಅವತಾಡೆ, ಯಶ್ವಂತ ರಾವ್‌ ಘೋರ್ಪಡೆ, ರುದ್ರೋಜಿರಾವ್‌ ಜಾಧವ್‌, … Read more

ವಿಜಯೇಂದ್ರಗೆ ಲಕ್ಷ ಲಕ್ಷ, ಹೆಂಡತಿಗೆ ಕೋಟಿ ಕೋಟಿ ಸಾಲ ಕೊಟ್ಟ ರಾಘವೇಂದ್ರ, ಒಟ್ಟು ಆಸ್ತಿ ಎಷ್ಟು? ಚಿನ್ನ, ವಜ್ರ ಎಷ್ಟಿದೆ?

BY-Raghavendra-Assets

SHIVAMOGGA LIVE NEWS | 18 APRIL 2024 ELECTION NEWS : ಚುನಾವಣಾ ಆಯೋಗಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಒಟ್ಟು 73.71 ಕೋಟಿ ರೂ. ಮೌಲ್ಯದ ಆಸ್ತಿ ವಿವರ ಸಲ್ಲಿಸಿದ್ದಾರೆ. ರಾಘವೇಂದ್ರ ಮತ್ತು ಪತ್ನಿ ತೇಜಸ್ವಿನಿ ಅವರ ಆಸ್ತಿ ವಿವರವನ್ನು ಸಲ್ಲಿಸಲಾಗಿದೆ. ರಾಘವೇಂದ್ರ 55.85 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂ. ಆಸ್ತಿ ಇದೆ. ರಾಘವೇಂದ್ರ, ಪತ್ನಿ ಬಳಿ ಎಷ್ಟಿದೆ ಹಣ? ರಾಘವೇಂದ್ರ ಕೈಯಲ್ಲಿ 33,291 ರೂ. ಹಣವಿದೆ. … Read more