ತಹಶೀಲ್ದಾರ್ ಕಚೇರಿಯಲ್ಲಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಗ್ರಾಮ ಲೆಕ್ಕಾಧಿಕಾರಿ, ಡೆತ್ ನೋಟ್ ಪತ್ತೆ
SHIVAMOGGA LIVE NEWS | 12 JULY 2024 SAGARA : ಅರೆಹದ ವೃತ್ತದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ (Village Accountant) ಕರ್ತವ್ಯ ನಿರ್ವಹಿಸುತ್ತಿರುವ ವಿಮಲಾ ಅವರು ಗುರುವಾರ ಮಧ್ಯಾಹ್ನ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದ ಅವರಿಗೆ ಸ್ಥಳೀಯ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೇಟೆ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಣೆ ನಡೆಸಿದರು. ವಿಮಲಾ ಅವರ ಬಳಿ ಸಿಕ್ಕಿರುವ ಚೀಟಿಯಲ್ಲಿ ಆರೋಗ್ಯದ … Read more