ತುಂಗಾ – ಭದ್ರ ಸಂಗಮದಲ್ಲಿ ಹೊಳೆ ಜಾತ್ರೆ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ವೈಭವ?
SHIVAMOGGA LIVE NEWS | 11 APRIL 2024 HOLEHONNURU : ಶ್ರೀಕ್ಷೇತ್ರ ಕೂಡ್ಲಿ ಗ್ರಾಮದ ಸಂಗಮ ಸ್ಥಳದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಹೊಳೆ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ವಿವಿಧೆಡೆಯ ಸಾವಿರಾರು ಭಕ್ತರು ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಮಿಂದೆದ್ದು ಪುನೀತರಾದರು. ಏನಿದು ಹೊಳೆ ಮಹೋತ್ಸವ? ಯುಗಾದಿ ಹಬ್ಬದ ಮರು ದಿನ ಕೂಡ್ಲಿ ಗ್ರಾಮದ ತುಂಗಾ ಹಾಗೂ ಭದ್ರಾ ನದಿ ಸಂಗಮದಲ್ಲಿ ಜಾತ್ರೆ ನಡೆಯಲಿದೆ. ಸುತ್ತಮುತ್ತಲ ಗ್ರಾಮಗಳ ದೇವರಿಗೆ ವಿವಿಧ ಪುಷ್ಪಾಲಂಕಾರ ಹಾಗೂ ವಿದ್ಯುತ್ ದೀಪಾಲಂಕಾರ … Read more