ಮಳೆಗಾಗಿ ಪೂಜೆ ಸಲ್ಲಿಸುತ್ತಿದ್ದಾಗಲೆ ವರುಣ ಪ್ರತ್ಯಕ್ಷ, ಶಿವಮೊಗ್ಗದಲ್ಲಿ ಕಪಿಲೇಶ್ವರನ ಪವಾಡ

210623 Rain During Hanasavadi Kapileshwara Temple Pooje

SHIVAMOGGA LIVE | 21 JUNE 2023 SHIMOGA : ರೈತರು ಮಳೆಗಾಗಿ ಪ್ರಾರ್ಥನೆ (Rain) ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದ ವೇಳೆ ವರುಣ ಪ್ರತ್ಯಕ್ಷವಾಗಿದ್ದಾನೆ. ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಇದರಿಂದ ಪುಳಕಿತರಾದ ಭಕ್ತರು ದೇವಸ್ಥಾನದ ಗಂಟೆ ಬಾರಿಸುತ್ತ ಸಂಭ್ರಮಿಸಿದರು. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಗ್ರಾಮದ ಶ್ರೀ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಏನೇನೆಲ್ಲ ಪೂಜೆ ಸಲ್ಲಿಸಲಾಯಿತು? ಮುಂಗಾರು ವಿಳಂಬದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ಕೃಪೆ ತೋರುವಂತೆ ಈ … Read more

ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್‌, ಚಾಕುವಿನಿಂದ ಹಲ್ಲೆ

Crime-News-General-Image

SHIVAMOGGA LIVE | 31 MAY 2023 SHIMOGA : ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರನ್ನು ಬಸವನಗಂಗೂರಿನ ಕಲ್ವು ಕ್ವಾರಿ ಬಳಿ ಎಳೆದೊಯ್ದು ಮನಸೋಯಿಚ್ಛೆ ಹಲ್ಲೆ (Attack) ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಲಾಗಿದೆ. ಇಬ್ಬರು ಯುವಕರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ನವುಲೆ ಸಮೀಪದ ಬಡಾವಣೆಯೊಂದರ ನಿವಾಸಿಯಾಗಿರುವ ವಿದ್ಯಾರ್ಥಿ ಮತ್ತು ಆತನ ಸ್ನೇಹಿತ (ಹೆಸರು ಬೇಡ ಎಂದು ಮನವಿ ಮಾಡಿದ ಹಿನ್ನಲೆ) ಮೇ 22ರಂದು ಬೈಕಿನಲ್ಲಿ ಮನೆ ಕಡೆಗೆ ತೆರಳುತಿದ್ದರು. ಈ ವೇಳೆ ಕಾರಿನಲ್ಲಿ ಬಂದ … Read more

ತೀರ್ಥಹಳ್ಳಿಯಲ್ಲಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

Car-hits-electric-pole-at-Taluve-village-in-Thirthahalli-Taluk

SHIVAMOGGA LIVE NEWS | 22 MAY 2023 THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌  ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾರಿಗೂ ತೊಂದರೆಯಾಗಿಲ್ಲ. ಇದನ್ನೂ ಓದಿ – ಜೈಲ್‌ ಸರ್ಕಲ್‌ನಲ್ಲಿ ದಿಢೀರ್‌ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್‌ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು? ತೀರ್ಥಹಳ್ಳಿ ತಾಲೂಕು ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ … Read more

ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ

Bison-trapped-at-Railway-Drinage-at-Rechikoppa-in-Kumsi

SHIVAMOGGA LIVE NEWS | 17 MAY 2023 SHIMOGA : ರೈಲು ಡಿಕ್ಕಿ ಹೊಡೆದು ಗಾಯಗೊಂಡಿರುವ ಕಾಡುಕೋಣವೊಂದು (Bison) ಹಳಿ ಪಕ್ಕದ ಚರಂಡಿಯಲ್ಲಿ ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಕಾಡು ಕೋಣವೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಕಾಡು ಕೋಣ (Bison) ಹಳಿ ಪಕ್ಕದ ಚರಂಡಿಗೆ ಬಿದ್ದಿದೆ. ಮುಂಭಾಗದ ಕಾಲು ಚರಂಡಿ ಮೇಲೆ, ಸಿಲುಕಿದೆ. ಸ್ಥಳೀಯರು ಇದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Read more

ಜನ, ಜನಪ್ರತಿನಿಧಿಗಳು, ಮೆಗ್ಗಾನ್‌ ಸಿಬ್ಬಂದಿ, ಪೊಲೀಸರಿಂದಾಗಿ ಉಳಿಯಿತು ಹಲವರ ಪ್ರಾಣ, ಸಿಕ್ತು ಸೂಕ್ತ ಚಿಕಿತ್ಸೆ, ಹೇಗದು?

Injured-admitted-to-Mc-Gann-Hospital-after-choradi-mishap

SHIVAMOGGA LIVE NEWS | 12 MAY 2023 SHIMOGA : ಚೋರಡಿಯ ಕುಮದ್ವತಿ ಸೇತುವೆ ಮೇಲೆ ಭೀಕರ ಅಪಘಾತ (Mishap) ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಘಟನೆಯ ಮಾಹಿತಿ ಲಭಿಸುತ್ತಿದ್ದಂತೆ ಜನರು, ಜನಪ್ರತಿನಿಧಿಗಳು, ಆಸ್ಪತ್ರೆ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ ಹಲವರ ಪ್ರಾಣ ಉಳಿಸಿದೆ. ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಸಿಗುವಂತೆ ಮಾಡಿದೆ. ಯಾರೆಲ್ಲ ಹೇಗೆಲ್ಲ ನೆರವಾದರು? ಅಪಘಾತದಲ್ಲಿ (Mishap) ಗಾಯಗೊಂಡವರಿಗೆ ಸ್ಥಳೀಯರು, ಜನ ಪ್ರತಿನಿಧಿಗಳು, ಅಧಿಕಾರಿಗಳು, ಮೆಗ್ಗಾನ್‌ … Read more

ಬಸವನಗಂಗೂರು ರಸ್ತೆಯಲ್ಲಿ ಕೋಣಕ್ಕೆ ಬೈಕ್ ಡಿಕ್ಕಿ, ಮಹಿಳೆ ತಲೆಗೆ ಗಂಭೀರ ಗಾಯ

ACCIDENT-NEWS-GENERAL-IMAGE.

SHIVAMOGGA LIVE NEWS | 17 APRIL 2023 SHIMOGA : ರಸ್ತೆಯಲ್ಲಿ ಕೋಣ ಒಂದಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ (injured). ಮೋಜಪ್ಪನ ಹೊಸೂರಿನ ಕಾಶಿ ಬಾಯಿ ಎಂಬುವವರ ತಲೆಗೆ ಪೆಟ್ಟು ಬಿದ್ದಿದೆ. ಮಗ ವಿಜಯ್‍ ಜೊತೆಗೆ ಬಸವನಗಂಗೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಹೊಸೂರಿನಿಂದ ಬಸವನಗಂಗೂರಿಗೆ ತೆರಳುವ ಮಾರ್ಗದಲ್ಲಿ ವಿಜಯ್ ಚಲಾಯಿಸುತ್ತಿದ್ದ ಎಲೆಕ್ಟ್ರಿಕ್ ಬೈಕ್‍ ಕೋಣಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿ ಕುಳಿತಿದ್ದ ಕಾಶಿ ಬಾಯಿ ಅವರು ಕೆಳಗೆ ಬಿದ್ದಿದ್ದು, ತಲೆಗೆ ಪೆಟ್ಟು (injured) … Read more

ಹೊಳಲೂರು ಸೇತುವೆ ಬಳಿ ಹಿಟ್ ಅಂಡ್ ರನ್ ಅಪಘಾತ, ದಂಪತಿ ಆಸ್ಪತ್ರೆಗೆ ದಾಖಲು

ACCIDENT-NEWS-GENERAL-IMAGE.

SHIVAMOGGA LIVE NEWS | 14 APRIL 2023 SHIMOGA : ರಸ್ತೆ ಬದಿ ನಡೆದು ಹೋಗುತ್ತಿದ್ದ ದಂಪತಿಗೆ (Couple) ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆನವೇರಿ ಗ್ರಾಮದ ಎಸ್‍.ಎಂ.ವಲ್ಲಿ ಮತ್ತು ಆತನ ಪತ್ನಿ ನಜ್ಮಾ ಬಾನು ಗಾಯಾಳುಗಳು. ಹೊಳಲೂರು ಆಸ್ಪತ್ರೆಗೆ ನಡೆದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಹೊಳಲೂರು ಹೊಸ ಸೇತುವೆ ದಾಟಿ ಸ್ವಲ್ಪ ಮುಂದೆ ಹೋಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. … Read more

ಬಸವನಗಂಗೂರು ಸೇತುವೆ ಬಳಿ ಬೈಕ್ ಸವಾರನ ಮೇಲೆ ರಾಡ್‌ನಿಂದ ಹಲ್ಲೆ, ಗಂಭೀರ ಗಾಯ, ಘಟನೆಗೇನು ಕಾರಣ?

Crime-News-General-Image

SHIVAMOGGA LIVE NEWS | 14 APRIL 2023 SHIMOGA : ಅಪಘಾತದ ವೇಳೆ ಜಗಳವಾಗಿದ್ದು ಬೈಕ್ ಸವಾರನ ಮೇಲೆ ಮಾರಣಾಂತಿಕ ಹಲ್ಲೆ (Attack) ನಡೆಸಲಾಗಿದೆ. ಇಬ್ಬರು ಯುವಕರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಸವನಗಂಗೂರು ಸೇತುವೆ ಬಳಿ ಘಟನೆ ಸಂಭವಿಸಿದೆ. ಆದರ್ಶ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಪ್ರಸನ್ನ ಎಂಬುವವರ ಮೇಲೆಯು ಹಲ್ಲೆಯಾಗಿದೆ. ಏನಿದು ಪ್ರಕರಣ? ಆದರ್ಶ ಮತ್ತು ಪ್ರಸನ್ನ ಬೈಕಿನಲ್ಲಿ ಸ್ನೇಹಿತನ ಹುಟ್ಟುಹಬ್ಬಕ್ಕೆ ತೆರಳುತ್ತಿದ್ದರು. ಬಸವನಗಂಗೂರು ಸೇತುವೆ ಬಳಿ ಎದುರಿನಿಂದ ಬಂದ ಓಮ್ನಿ ಕಾರು ಮತ್ತು … Read more

ಸವಳಂಗ ಸಮೀಪ ಕತ್ತು ಸೀಳಿರುವ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ

Crime-News-General-Image

SHIVAMOGGA LIVE NEWS | 17 MARCH 2023 SHIMOGA : ಆಡು ಮೇಯಿಸಿಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬರ (old lady) ಕತ್ತು ಸೀಳಿ ಹತ್ಯೆ ಮಾಡಿರುವ ಶಂಕೆಯಿದೆ. ಸವಳಂಗ ಸಮೀಪ ಶಿವಮೊಗ್ಗ ತಾಲೂಕು ಸುತ್ತುಕೋಟೆ ಗ್ರಾಮದ ರತ್ನಾಬಾಯಿ (65) ಮೃತ ಮಹಿಳೆ. ಸುತ್ತುಕೋಟೆಯ ಶಾಲೆ ಸಮೀಪದಲ್ಲಿ ರತ್ನಾಬಾಯಿ ಮನೆಯಲ್ಲಿ ಮಲಗಿದ್ದರು. ಬೆಳಗ್ಗೆ ಕುತ್ತು ಸೀಳಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more

ಹೆಜ್ಜೇನು ದಾಳಿ, ಗಂಡ, ಹೆಂಡತಿಗೆ ಐಸಿಯುನಲ್ಲಿ ಚಿಕಿತ್ಸೆ

soraba map graphics

SHIVAMOGGA LIVE NEWS | 1 MARCH 2023 SORABA : ಬೇಲಿ ಸವರುವ ವೇಳೆ ಹೆಜ್ಜೇನು ದಾಳಿ (Honey Bee) ಮಾಡಿದ್ದು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೊರಬ ತಾಲೂಕು ಹಿರೇ ಇಡಗೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಕೃಷ್ಣಪ್ಪ ಮತ್ತು ರೇಣುಕಮ್ಮ ದಂಪತಿ ಇವತ್ತು ಮನೆ ಹಿಂಭಾಗದಲ್ಲಿ ಬೇಲಿ ಸವರುತ್ತಿದ್ದರು. ಈ ವೇಳೆ ಹೆಜ್ಜೇನುಗಳು (Honey Bee) ದಾಳಿ ನಡೆಸಿವೆ. ಕೂಡಲೆ ಅವರನ್ನು ಆನವಟ್ಟಿ … Read more