ಗ್ರಾಮ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು, ಗ್ರಾಮಸ್ಥರಿಂದ ಇಡೀ ರಾತ್ರಿ ಧರಣಿ
SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗ್ರಾಪಂ ಪಿಡಿಒ ಅವರನ್ನು ಕಾರಣವೇ ಇಲ್ಲದೇ ಜಿಪಂ ಸಿಇಒ ಅಮಾನತು ಮಾಡಿದ್ದಾರೆ. ಜಿಲ್ಲಾ ಪಂಚಾಯಿತಿ ಸಿಇಒ ಸ್ಥಳಕ್ಕೆ ಆಗಮಿಸಿ ಅಮಾನತು ಹಿಂದಕ್ಕೆ ಪಡೆಯುವವರೆಗೆ ಗ್ರಾಪಂ ಕಚೇರಿ ಬೀಗ ತೆರೆಯಲೂ ಬಿಡುವುದಿಲ್ಲ ಎಂದು ಗ್ರಾಪಂ ಸದಸ್ಯರು ಮತ್ತು ಸಾರ್ವಜನಿಕರು ಅಹೋರಾತ್ರಿ ಧರಣಿ ನಡೆಸಿದರು. ತಾಲೂಕಿನ ಚೋರಡಿ ಗ್ರಾಪಂ ಆವರಣದಲ್ಲಿ ಸದಸ್ಯರು ಅರ್ನಿದಿಷ್ಟಾವಧಿ ಧರಣಿ (over night protest) ನಡೆಸಿದ್ದಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಸಂಬಂಧ … Read more