ಐಷಾರಾಮಿ ಕಾರಿನಲ್ಲಿ ಶಿವಮೊಗ್ಗಕ್ಕೆ ಬಂದ್ರು ಯಡಿಯೂರಪ್ಪ, ಕಾರಿನ ಮುಂದೆ ಕಾರ್ಯಕರ್ತರ ಸೆಲ್ಫಿ, ಫೋಟೊ ಸೆಷನ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದುಬಾರಿ ಕಾರು ಜನರ ಗಮನ ಸೆಳೆಯುತ್ತಿದೆ. ಶಿವಮೊಗ್ಗಕ್ಕೆ ಯಡಿಯೂರಪ್ಪ ಅವರು ಆಗಮಿಸುತ್ತಿದ್ದಂತೆ ಕಾರ್ಯಕರ್ತರು, ಮುಖಂಡರು ಕಾರು ಕಂಡು ಪುಳಕಿತರಾದರು. ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವ ಯಡಿಯೂರಪ್ಪ ಅವರು ನೂತನ ಕಾರು ಖರೀದಿಸಿದ್ದಾರೆ. ಇದರ ಬೆಲೆ ಸುಮಾರು ಒಂದು ಕೋಟಿ ರೂ. ಎಂದು ಹೇಳಲಾಗುತ್ತಿದೆ. ಇವತ್ತು ಇದೆ ಐಷಾರಾಮಿ ಕಾರಿನಲ್ಲಿ ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಕಾರಿಗೆ ಯಡಿಯೂರಪ್ಪ ಅವರ ಲಕ್ಕಿ … Read more