ಶಿವಮೊಗ್ಗದ ಡಾಕ್ಟರ್ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ
SHIVAMOGGA LIVE NEWS | 11 APRIL 2023 SHIMOGA : ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಆಪರೇಷನ್ ಕಾಡಾನೆ ವೇಳೆ ಚನ್ನಗಿರಿಯ ಜೇನಹಳ್ಳಿ ಬಳಿ ಘಟನೆ ಸಂಭವಿಸಿದೆ. ಚನ್ನಗಿರಿ ತಾಲೂಕಿನಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದೆ. ಬಾಲಕಿ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು. ಈ ಹಿನ್ನಲೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ (Doctor) ಡಾ.ವಿನಯ್ ಅವರ ಮೇಲೆ … Read more