ಶಿವಮೊಗ್ಗದ ಈ ಪ್ರದೇಶಗಳಲ್ಲಿ ಫೆಬ್ರವರಿ 5 ಮತ್ತು 6 ರಂದು ಕರೆಂಟ್ ಇರಲ್ಲ, ಇಲ್ಲಿದೆ ಏರಿಯಾಗಳ ಪಟ್ಟಿ
ಶಿವಮೊಗ್ಗ: ನಗರದ ಮೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಫೆಬ್ರವರಿ 5 ಮತ್ತು 6 ರಂದು ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವಿದ್ಯುತ್ ಪೂರೈಕೆಯಲ್ಲಿ (power cut) ವ್ಯತ್ಯಯವಾಗಲಿದೆ. ವಿದ್ಯುತ್ ಕಡಿತದ ವಿವರ ಯಾವೆಲ್ಲಾ ಏರಿಯಾಗಳಲ್ಲಿ ಕರೆಂಟ್ ಇರಲ್ಲ? ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಶಂಕರಮಠದ ಎಡಭಾಗ, ಕೆಇಬಿ ಸರ್ಕಲ್, ಹಳೇ ಹೊನ್ನಳ್ಳಿ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ, ಎ.ಎ. ಕಾಲೋನಿ, ವಿನಾಯಕನಗರ, ಬಾಲರಾಜ್ ಅರಸು ರಸ್ತೆ, ಬಸವನಗುಡಿ … Read more