ಪೊಲೀಸರನ್ನು ಕಂಡು ಓಡಲು ಯತ್ನಿಸಿದವನ ವಿಚಾರಣೆ, ಬಂಧನ, ಎಫ್ಐಆರ್ ದಾಖಲು
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಬೆಳಗಿನ ಜಾವ ರೌಂಡ್ಸ್‍ನಲ್ಲಿದ್ದ ಪೊಲೀಸರನ್ನು ಕಂಡು ಎಸ್ಕೇಪ್ ಆಗಲು ಯತ್ನಿಸಿದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿ, ಬಂಧಿಸಲಾಗಿದೆ. ರವಿ (36) ಎಂಬಾತನನ್ನು ಬಂಧಿಸಲಾಗಿದೆ. ಹಳೆ ಬೊಮ್ಮನಕಟ್ಟೆಯಲ್ಲಿ ಬೆಳಗಿನ ಜಾವ ಪೊಲೀಸರು ಗಸ್ತು ತಿರುಗುತ್ತಿದ್ದರು. ಬೀಗ ಹಾಕಿದ ಮನೆಯೊಂದರ ಮುಂದೆ ರವಿ ಎಂಬಾತ ಅನುಮಾನಾಸ್ಪದವಾಗಿ ನಿಂತಿದ್ದನ್ನು ಗಮನಿಸಿದ ಪೊಲೀಸರು, ಆತನನ್ನು ಹಿಡಿದಿದ್ದಾರೆ. ವಿಚಾರಣೆ … Read more