ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಹೊಸ ಯಮಹಾ ಆರ್15 ಬೈಕ್ ನಾಪತ್ತೆ

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಫೆಬ್ರವರಿ 2022 ಕಾಲೇಜಿನಲ್ಲಿ ತರಗತಿ ಮುಗಿಸಿ ರೂಮಿಗೆ ಬಂದು ಕಟ್ಟಡದ ಕೆಳಗೆ ನಿಲ್ಲಿಸಿದ್ದ ಯಮಹಾ ಆರ್15 ಬೈಕ್ ಕಳ್ಳತನವಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಅಶ್ವಥನಗರದಲ್ಲಿ ಘಟನೆ ಸಂಭವಿಸಿದೆ. ಫಾರ್ಮಸಿ ವಿದ್ಯಾರ್ಥಿ ಶರಣ ಎಂಬುವವರಿಗೆ ಸೇರಿದ ಬೈಕ್ ಕಳ್ಳತನ ಮಾಡಲಾಗಿದೆ. ಶರಣ ಅವರು ಸೋಮವಾರ ಸಂಜೆ ತರಗತಿ ಮುಗಿಸಿ ರೂಮಿಗೆ ಬಂದು ಕಟ್ಟಡದ ಕೆಳಗೆ ಬೈಕ್ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ಎದ್ದು ನೋಡಿದಾಗ ಬೈಕ್ … Read more