ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‌ನಲ್ಲಿ ದಿಢೀರ್ ಪರಿಶೀಲನೆ, ವೆಲ್ಡಿಂಗ್ ಶಾಪ್ ಮಾಲೀಕನ ವಿರುದ್ಧ ಕೇಸ್
SHIVAMOGGA LIVE NEWS | 25 JANUARY 2024 SHIMOGA : ಆಟೋ ಕಾಂಪ್ಲೆಕ್ಸ್‌ನಲ್ಲಿ ವೆಲ್ಡಿಂಗ್ ಶಾಪ್ ಒಂದರಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಬಾಲ ಕಾರ್ಮಿಕನನ್ನು ರಕ್ಷಿಸಿದ್ದಾರೆ. ವೆಲ್ಡಿಂಗ್ ಶಾಪ್ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಜ.18ರಂದು ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಆಟೋ ಕಾಂಪ್ಲೆಕ್ಸ್‌ನಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ವೆಲ್ಡಿಂಗ್ ಶಾಪ್ ಒಂದರಲ್ಲಿ ಪರಿಶೀಲನೆ ವೇಳೆ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. ಆತನ ಆಧಾರ್ … Read more