ಪಾಲಿಕೆ ಜಾಗ ಕಬಳಿಸಲು ಯತ್ನ ವಿನೋಬನಗರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಪಾಲಿಕೆ ಜಾಗವನ್ನು ಕೆಲವು ಖಾಸಗಿ ವ್ಯಕ್ತಿಗಳು ಅಕ್ರಮಿಸುತ್ತಿದ್ದಾರೆ ಎಂದು ಆರೋಪಿಸಿ ಮಾತೃಭೂಮಿ ಕನ್ನಡ ಗೆಳೆಯರ ಬಳಗ ವಿನೋಬನಗರದ ಜಟ್‌ಪಟ್ ನಗರದಲ್ಲಿ ರಸ್ತೆ ತಡೆ ನಡೆಸಿದರು. ವಿನೋಬನಗರ 2ನೇ ಹಂತದ ಕಲ್ಲಹಳ್ಳಿ 10 ಮತ್ತು 11ನೇ ತಿರುವುನಲ್ಲಿರುವ ಜಾಗ ಪಾಲಿಕೆಗೆ ಸೇರಿದೆ. ಆದರೆ ಕೆಲವು ಖಾಸಗಿ ವ್ಯಕ್ತಿಗಳು ಸುಳ್ಳು ದಾಖಲೆ ಸೃಷ್ಟಿಸಿ ಆ ಜಾಗವನ್ನು ಸ್ವಚ್ಚಗೊಳಿಸಿ ಮನೆ ಕಟ್ಟಲು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ … Read more