ಶಿವಮೊಗ್ಗದಲ್ಲಿ ಬಲೆ ಹಾಕಿ ಬೀದಿ ನಾಯಿ ಹಿಡಿದು ಕ್ರೂರವಾಗಿ ಹತ್ಯೆ, ಸಿಸಿಟಿವಿ ದೃಶ್ಯ ವೈರಲ್‌

Attack-on-Street-dog-at-gopala-in-Shimoga

ಶಿವಮೊಗ್ಗ: ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈ ಸಂಬಂಧ ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯ ಸೂರಜ್.ಎಸ್ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಲ್ಲಿ ಆಗಿದ್ದು? ಹೇಗಾಯ್ತು ಘಟನೆ? ಹಂದಿ ಹಿಡಿಯುವ ಗುಂಪೊಂದು ಬೀದಿ ನಾಯಿಯೊಂದನ್ನು ಬಲೆಯಲ್ಲಿ ಸೆರೆಹಿಡಿದು ದೊಣ್ಣೆಯಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 28ರ ಬೆಳಗ್ಗೆ 8.16ಕ್ಕೆ ಶಿವಮೊಗ್ಗದ ಗೋಪಾಳ ಪೊಲೀಸ್ ಲೇಔಟ್‌ನ ವೃದ್ಧಾಶ್ರಮದ ಎದುರು ನಡೆದಿದೆ ಎಂದು … Read more

ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

fake-government-order-goes-viral.w

ಶಿವಮೊಗ್ಗ: ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಲಾಗಿದೆ ಎಂಬ ನಕಲಿ ಆದೇಶವೊಂದು ವೈರಲ್‌ ಆಗಿದೆ. ಹಲವು ಜನಪ್ರತಿನಿಧಿಗಳು, ಶಿಕ್ಷಕರು, ಉಪನ್ಯಾಸಕರು ಈ ನಕಲಿ ಆದೇಶವನ್ನೇ ಅಸಲಿ ಎಂದು ಭಾವಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ಗೊಂದಲ ಉಂಟಾಗಿತ್ತು. ವಾಸ್ತವ ಏನು? ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಸರ್ಕಾರ ಸಂತಾಪ ಸೂಚಿಸಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ ಶಾಲೆ, ಕಾಲೇಜುಗಳಿಗೆ ರಜೆ … Read more

ಶಿವಮೊಗ್ಗಕ್ಕೆ ಚಿರತೆ, ವೈರಲ್‌ ವಿಡಿಯೋ ನಿಜಾನಾ? ಅರಣ್ಯಾಧಿಕಾರಿಗಳು ಹೇಳೋದೇನು?

leopard-like-animal-at-Kuvempu-Nagara-in-shimoga

SHIVAMOGGA LIVE NEWS | 3 JULY 2024 SHIMOGA : ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಸುದ್ದಿ ವಾಟ್ಸಪ್‌ನಲ್ಲಿ ವೈರಲ್‌ (viral) ಆಗಿದ್ದು ಜನ ಆತಂಕಕ್ಕೀಡಾಗಿದ್ದಾರೆ. ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಈತನಕ ಚಿರತೆಯ ಕುರುಹು ಪತ್ತೆಯಾಗಿಲ್ಲ. ರಾಗಿಗುಡ್ಡ ಪಕ್ಕದ ಕುವೆಂಪು ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ವಿಚಾರ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಿರತೆ ಮಾದರಿಯ ಪ್ರಾಣಿಯೊಂದು ಹಾದು ಹೋಗಿರುವುದು ಮನೆಯ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ಇದೇ ವಿಡಿಯೋ ಸಾಮಾಜಿಕ … Read more

ಶಿವಮೊಗ್ಗದ ರಸ್ತೆಯಲ್ಲಿ ವೀಲಿಂಗ್‌, ಮತ್ತೊಂದು ವಿಡಿಯೋ ವೈರಲ್

Bike-Wheeling-in-Shimoga-city.

SHIVAMOGGA LIVE NEWS | 7 JANUARY 2024 SHIMOGA : ಪೊಲೀಸರು ಬಿಸಿ ಮುಟ್ಟಿಸಿದರೂ ಬೈಕ್‌ಗಳಲ್ಲಿ ಸ್ಟಂಟ್‌, ವೀಲಿಂಗ್‌ ಮಾಡುವವರ ಹಾವಳಿ ತಗ್ಗಿಲ್ಲ. ಶಿವಮೊಗ್ಗ ನಗರದ ಮುಖ್ಯ ರಸ್ತೆಯೊಂದರಲ್ಲಿ ವೀಲಿಂಗ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಡಿಯೋ ಬೈಕ್‌ನಲ್ಲಿ ಯುವಕನೊಬ್ಬ ವೀಲಿಂಗ್‌ ಮಾಡಿದ್ದಾನೆ. ಅಡ್ಡ ರಸ್ತೆಯೊಂದರಲ್ಲಿ ವೀಲಿಂಗ್‌ ಮಾಡುತ್ತ ಮುಖ್ಯ ರಸ್ತೆಗೆ ಬರುವ ಯುವಕ ಅಲ್ಲಿಯೂ ಸ್ಟಂಟ್‌ ಮಾಡಿದ್ದಾನೆ. ಈ ವಿಡಿಯೋದ ಬ್ಯಾಕ್‌ ಗ್ರೌಂಡ್‌ನಲ್ಲಿ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ. ಹೆಲ್ಮೆಟ್‌ … Read more

ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋಗಳು ವೈರಲ್‌, ವಿದ್ಯಾರ್ಥಿ ಸಂಘಟನೆ ನಾಯಕನ ವಿರುದ್ಧ ತನಿಖೆಗೆ ಒತ್ತಾಯ

Thirthahalli-Police-Station

SHIVAMOGGA LIVE | 17 JUNE 2023 THIRTHAHALLI : ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಈ ಮಧ್ಯೆ ವಿದ್ಯಾರ್ಥಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ತೀರ್ಥಹಳ್ಳಿ ಪೊಲೀಸರಿಗೆ ಮನವಿ ಮಾಡಿದೆ. ತೀರ್ಥಹಳ್ಳಿಯ ಕಾಲೇಜು ಒಂದರ ವಿದ್ಯಾರ್ಥಿಯಾಗಿರುವ ಈತ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) … Read more

ಈಶ್ವರಪ್ಪ ರಾಜಕೀಯ ನಿವೃತ್ತಿಯ ಪತ್ರ ವೈರಲ್‌, ಏನಿದೆ ಪತ್ರದಲ್ಲಿ?

-KS-Eshwarappa-Press-Meet

SHIVAMOGGA LIVE NEWS | 11 APRIL 2023 SHIMOGA : ದಿಢೀರ್‌ ಬೆಳವಣಿಗೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರ ಹರಿದಾಡುತ್ತಿದ್ದಾರೆ. ಪತ್ರದಲ್ಲಿ ಏನಿದೆ? ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ … Read more

ಮಾಲೀಕಳಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ, ಇದು ರಿಯಲ್ ಚಾರ್ಲಿ ಕಥೆ

Puppi-Dog-Real-Charlie-at-Thirthahalli-Kiran-Hospital

SHIVAMOGGA LIVE NEWS |7 JANUARY 2023 THIRTHAHALLI : ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಲೀಕರಿಗಾಗಿ ನಾಯಿಯೊಂದು (dog) ಅದೆ ಆಸ್ಪತ್ರೆಯ ಬಾಗಿಲಲ್ಲಿ ಕಾದು ಕುಳಿತ ಫೋಟೊ ವೈರಲ್ ಆಗಿದೆ. ಇದು ಇತ್ತೀಚೆಗೆ ಬಿಡುಗಡೆಯಾದ ‘ಚಾರ್ಲಿ 777’ ಸಿನಿಮಾದ ದೃಶ್ಯವನ್ನು ನನೆಪಿಸುತ್ತಿದೆ. ಅಷ್ಟೆ ಅಲ್ಲ, ಈಗ ಇಡೀ ಪಟ್ಟಣದ ಜನ ಈ ಶ್ವಾನಕ್ಕೆ (dog) ಚಾರ್ಲಿ ಎಂದು ಕರೆಯುತ್ತಿದ್ದಾರೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ ಅವರು ವಯೋ ಸಹಜ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. … Read more

ಎದೆ ಮಟ್ಟದ ನೀರಿನಲ್ಲಿ ಮೃತದೇಹ ಹೊತ್ತು ಸಾಗಿಸಿದ ಗ್ರಾಮಸ್ಥರು, ವಿಡಿಯೋ ವೈರಲ್

Thirthahalli-Kodlu-Village-Water-logging-to-shift-dead-body

ತೀರ್ಥಹಳ್ಳಿ | ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲದೆ, ಎದೆ ಮಟ್ಟದವರೆಗೆ ಹರಿಯುತ್ತಿರುವ ನೀರಿನಲ್ಲೇ (RAIN EFFECT) ಮೃತದೇಹ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ತಮ್ಮಯ್ಯ ಗೌಡ (80) ವಯೋಸಹಜವಾಗಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ನೀರಿನಲ್ಲಿ ಸಾಗಿಸಲಾಗಿದೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೀರಿನಲ್ಲಿ ಮೃತದೇಹದ ಮೆರವಣಿಗೆ ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಮರ್ಪಕವಾಗಿಲ್ಲ. ಮಳೆ ಬಂದರೆ … Read more

ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್, ಪೊಲೀಸ್ ಇಲಾಖೆಯಿಂದ ಹೊರಬಿತ್ತು ಸ್ಪಷ್ಟನೆ

Students-in-Ganja-Kick-in-Shimoga

SHIVAMOGGA LIVE NEWS | SHIMOGA | 26 ಜುಲೈ 2022 ಕಾಲೇಜು ಗೇಟ್ ಮುಂದೆ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ವೈರಲ್ ಬೆನ್ನಿಗೆ, ಪೊಲೀಸ್ ಇಲಾಖೆ (POLICE) ಘಟನೆ ಕುರಿತು ಸ್ಪಷ್ಟನೆ ನೀಡಿದೆ. ಖಾಸಗಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ತೂರಾಡಿ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸ್ ಪ್ರಕಟಣೆಯಲ್ಲಿ ಏನಿದೆ? ಶಿವಮೊಗ್ಗದ ಕಾಲೇಜಿನ ಕ್ಯಾಂಪಸ್ ಒಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತು ಸೇವಿಸಿ ಮತ್ತಿನಲ್ಲಿರುವಂತಹ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. … Read more

ಸ್ಮಾರ್ಟ್ ವಾಚ್ ಮೂಲಕ FAST TAG ಹಣ ಕದಿಯಬಹುದೆ? | VIRAL NEWS

Fast-tag-smart-watch-money-theft

SHIVAMOGGA LIVE | 27 JUNE 2022 | NATIONAL UPDATE ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ (FAST TAG) ಸ್ಕ್ಯಾನ್ ಮಾಡಿ, ಹಣ ಲಪಟಾಯಿಸುವ ವಿಡಿಯೋ ವೈರಲ್ ಬೆನ್ನಿಗೆ ರಾಷ್ಟ್ರೀಯ ಪೇಮೆಂಟ್ ಕೌನ್ಸಿಲ್ ಮತ್ತು ಪೇಟಿಎಂ ಸಂಸ್ಥೆ ಸ್ಪಷ್ಟನೆ ನೀಡಿವೆ. ವಿಡಿಯೋದಲ್ಲಿ ತೋರಿಸಿರುವುದು FAKE ಎಂದು ಎರಡು ಸಂಸ್ಥೆಗಳು ಸ್ಪಷ್ಟನೆ ನೀಡಿವೆ.  ಬಾಲಕನೊಬ್ಬ ಟ್ರಾಫಿಕ್’ನಲ್ಲಿ ನಿಂತಿದ್ದ ಕಾರಿನ ಗ್ಲಾಸ್ ಒರೆಸುತ್ತಾನೆ. ಈ ವೇಳೆ ಸ್ಮಾರ್ಟ್ ವಾಚ್ ಮೂಲಕ ಫಾಸ್ಟ್ ಟ್ಯಾಗ್ ಸ್ಟಿಕರ್ ಮೇಲೆ ಸ್ಕ್ಯಾನ್ … Read more