ಶಿವಮೊಗ್ಗ MLA ನೇತೃತ್ವದಲ್ಲಿ ತುರ್ತು ಮೀಟಿಂಗ್, ಅಧಿಕಾರಿಗಳಿಗೆ ಖಡಕ್ ಸೂಚನೆ, ಏನೆಲ್ಲ ಹೇಳಿದ್ರು?
SHIVAMOGGA LIVE NEWS | 11 JULY 2024 SHIMOGA : ಉಲ್ಬಣಗೊಳ್ಳುತ್ತಿರುವ ಡೆಂಗ್ಯು (Dengue) ಪ್ರಕರಣಗಳನ್ನು ನಿಯಂತ್ರಿಸಲು ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಡೆಂಗ್ಯು ನಿಯಂತ್ರಣದ ಕುರಿತು ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿವಮೊಗ್ಗ ನಗರದಲ್ಲಿ ಡೆಂಗ್ಯು ಪ್ರರಕಣಗಳು ಹೆಚ್ಚಾಗದಂತೆ ಕಟೆಚ್ಚರ ವಹಿಸಿ ನಿಯಂತ್ರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಕೋವಿಡ್ ಸಂದರ್ಭದಂತೆ … Read more