ವಿದೇಶದಲ್ಲಿ ಕೆಲಸ, ಒಂದೂವರೆ ವರ್ಷದಿಂದ ನಂಬಿ ಕುಳಿತ ಶಿವಮೊಗ್ಗದ ಯುವಕರು, ಮುಂದೇನಾಯ್ತು?
SHIVAMOGGA LIVE NEWS | 20 JANUARY 2024 SHIMOGA : ವಿದೇಶದಲ್ಲಿ ಕೆಲಸ ಮತ್ತು ವೀಸಾ ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ನಾಲ್ವರು ಯುವಕರಿಂದ 4.23 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಒಂದೂವರೆ ವರ್ಷವಾದರೂ ಕೆಲಸ, ವೀಸಾ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ವಂಚಿಸಲಾಗಿದೆ. ಈ ಸಂಬಂಧ ರಾಯಚೂರಿನ ಸಯ್ಯದ್ ಜಾಹೀರುದ್ದೀನ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಸಯ್ಯದ್ ಜಾಹೀರುದ್ದೀನ್ ಎಂಬಾತ ಶಿವಮೊಗ್ಗದ ನಾಲ್ವರು ಯುವಕರಿಗೆ ವಿದೇಶದಲ್ಲಿ ಕೆಲಸ ಮತ್ತು ವೀಸಾ ಕೊಡಿಸುವುದಾಗಿ ನಂಬಿಸಿ … Read more